ಅರಿಶಿನ ಹಾಲು ಸೇವನೆಯಿಂದಾಗುವ ಪ್ರಯೋಜನಗಳೇನು ?

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ಉತ್ತಮ ಆರೋಗ್ಯಕ್ಕೆ ಸಹಕಾರಿ.

Team Udayavani, Jan 3, 2023, 4:44 PM IST

ಅರಿಶಿನ ಹಾಲು ಸೇವನೆಯಿಂದಾಗುವ ಪ್ರಯೋಜನಗಳೇನು ?

ಇಂದಿನ ದಿನಗಳಲ್ಲಿ ಬೇಕು,ಬೇಡದ ಆಹಾರ ಸೇವನೆ ಹೆಚ್ಚಿದೆ. ಇದರಿಂದ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಅಧಿಕ. ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದರತ್ತ ಎಚ್ಚರಿಕೆ ವಹಿಸುವುದು ಅಗತ್ಯ. ನಾವು ನಿತ್ಯ ಮನೆಯಲ್ಲಿಯೇ ಕೆಲವೊಂದು ಕ್ರಮಗಳನ್ನ ಅನುಸರಿಸುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ.

ಇಂದು ಅರಿಶಿನ ಮಿಶ್ರಿತ ಮಸಾಲೆ ಹಾಲು ತಯಾರಿಸುವುದು ಹೇಗೆ ಹಾಗೂ ಅದರಿಂದಾಗು ಪ್ರಯೋಜನಗಳ ಕುರಿತು ತಿಳಿದುಕೊಳ್ಳೋಣ.

ಪ್ರಯೋಜನಗಳು :

ಅರಿಶಿನದ ಹಾಲು ಸೇವನೆಯಿಂದ ಉರಿಯೂತದಂತಹ ಗುಣಲಕ್ಷಣಗಳು ದೂರವಾಗುತ್ತವೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ಉತ್ತಮ ಆರೋಗ್ಯಕ್ಕೆ ಸಹಕಾರಿ.

ಅರಿಶಿನ ಹಾಲು ತಯಾರಿಕೆಗೆ ಬೇಕಾಗುವ ಪದಾರ್ಥಗಳು

  • ಅರಿಶಿನ
  • ದಾಲ್ಚಿನ್ನಿ ಪುಡಿ
  • ಕರಿಮೆಣಸು ಪುಡಿ
  • ಹಾಲು
  • ಸಕ್ಕರೆ
  • ಬೆಲ್ಲ
  • ಜೇನುತುಪ್ಪ

ಅರಿಶಿನ ಹಾಲು ತಯಾರಿಸುವ ವಿಧಾನ

  • ಮೊದಲಿಗೆ ಹಾಲನ್ನು ಸರಿಯಾಗಿ ಕುದಿಸಬೇಕು. ನಂತರ ಅದನ್ನು ಉಗುರು ಬೆಚ್ಚಗಿನ ಸ್ಥಿತಿಗೆ ತಂದುಕೊಳ್ಳಬೇಕು.
  • ಎಲ್ಲಾ ಪದಾರ್ಥಗಳನ್ನು ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. 10 ನಿಮಿಷಗಳ ಕಾಲ ಹಾಗೆ ಬಿಡಿ.
  • ರುಚಿಗೆ ತಕ್ಕಂತೆ ಸಕ್ಕರೆ / ಬೆಲ್ಲ / ಜೇನುತುಪ್ಪ ಸೇರಿಸಿ.

ಕೇವಲ ಹತ್ತರಿಂದ ಹದಿನೈದು ನಿಮಿಷಗಳಲ್ಲಿ ಅರಿಶಿನ ಮಿಶ್ರಿತ  ಹಾಲು ತಯಾರಿಸಬಹುದು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.