ಕೋವಿಡ್‌ನಿಂದ ಗುಣಮುಖರಾದವರಲ್ಲಿ ಹೈಪೊಗ್ಲಿಂಸಿಯಾ ಭೀತಿ!


Team Udayavani, Feb 21, 2022, 1:06 PM IST

ಕೋವಿಡ್‌ನಿಂದ ಗುಣಮುಖರಾದವರಲ್ಲಿ ಹೈಪೊಗ್ಲಿಂಸಿಯಾ ಭೀತಿ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಕೋವಿಡ್‌ನಿಂದ ಗುಣಮುಖ ಹೊಂದಿರುವವರಲ್ಲಿ ಸುಸ್ತು ಹಾಗೂ ಹಸಿವಿನ ಕೊರತೆ ಎದ್ದು ಕಾಣುತ್ತಿದ್ದು, ಅವರಲ್ಲಿ ರಕ್ತ ದಲ್ಲಿನ ಸಕ್ಕರೆ ಅಂಶ ಕಡಿಮೆಯಾಗುತ್ತಿರುವುದು ವರದಿಯಾಗಿದೆ.

ರಾಜ್ಯಾದ್ಯಂತ ಕೊರೊನಾ ಮೂರನೇ ಅಲೆ 2021ರ ಡಿ.27ರಿಂದ ಪ್ರಾರಂಭಗೊಂಡು 2022ರಜನವರಿ ಅಂತ್ಯದ ವರೆಗೆ ಸರಾಸರಿ ನಿತ್ಯ 40,000ಕ್ಕೂ ಮಿಕ್ಕಿದ ಪ್ರಕರಣಗಳು ದಾಖಲಾಗಿತ್ತು. ಅನಂತರ ಎಷ್ಟು ಶೀಘ್ರವಾಗಿ ಸೋಂಕು ಹರಡಿತ್ತೋಅಷ್ಟೇ ವೇಗವಾಗಿ ತಗ್ಗಿದೆ. ಇದೀಗ 3ನೇ ಅಲೆಯಲ್ಲಿಸೋಂಕಿಗೆ ಒಳಗಾದವ ರಲ್ಲಿ ಅನೇಕರು ರಕ್ತದಲ್ಲಿಸಕ್ಕರೆ ಅಂಶ ಕಡಿಮೆ ಇರುವುದುಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ.

ಸೋಂಕಿನಿಂದ ಗುಣಮುಖ ಹೊಂದಿರುವ ರೋಗಿ ಗಳಲ್ಲಿ ಸುಸ್ತು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇಂತಹವರ ರಕ್ತವನ್ನು ಪರಿಶೀಲಿಸಿ ದಾಗ ಅವರ ರಕ್ತದಲ್ಲಿ ಸಕ್ಕರೆ ಪ್ರಮಾಣ ತೀವ್ರ ಕಡಿಮೆಯಾಗಿದೆ.

ಗುಣಮುಖ ಹೊಂದಿರುವ ಸೋಂಕಿತರ ರಕ್ತದಲ್ಲಿ ಸಕ್ಕರೆ ಅಂಶ 70ಎಂಜಿ/ಡಿಎಲ್‌ ಇಳಿಕೆ ಯಾಗುತ್ತಿದೆ. ಇಂತಹ ಸಮಸ್ಯೆಗಳುಸೋಂಕಿನಿಂದ ಗುಣಮುಖರಾದವರಲ್ಲಿ ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ.

ಕೊರೊನಾ ಒಂದನೇ ಹಾಗೂ ಎರಡನೇ ಅಲೆಯಲ್ಲಿ ತೀವ್ರವಾಗಿ ಕೋವಿಡ್‌ ಸೋಂಕಿಗೆಒಳಗಾದವರಲ್ಲಿ ಏಕಾಏಕಿ ಮಧುಮೇಹಕಾಣಿಸಿಕೊಂಡಿರುವುದು ಹಾಗೂ ಮೊದಲಿನಿಂದಲೇಮಧುಮೇಹದಿಂದ ಬಳಲುತ್ತಿರುವ ರೋಗಿಗಳಲ್ಲಿಏಕಾಏಕಿ ರಕ್ತದಲ್ಲಿನ ಸಕ್ಕರೆ ಪ್ರಮಾಣಹೆಚ್ಚಾಗಿರುವುದು ವರದಿಯಾಗಿತ್ತು. ಆದರೆ, ಮೂರನೇ ಅಲೆಯಲ್ಲಿ ಸೋಂಕಿತರಿಗೆ ಹಿಂದೆರಕ್ತದಲ್ಲಿ ಕಡಿಮೆ ಸಕ್ಕರೆ ಪ್ರಮಾಣ ಕಡಿಮೆ ಇಲ್ಲದವರಲ್ಲಿ ಹೈಪೊಗ್ಲಿಂಸಿಯಾ ಕಂಡು ಬರುತ್ತಿದೆ.

ಕಾರಣವೇನು?: ಕೋವಿಡ್‌ 3ನೇ ಅಲೆಯಲ್ಲಿ ಸೋಂಕಿಗೆ ಒಳಗಾದವರಲ್ಲಿ ಹೆಚ್ಚಿನವರಿಗೆ ಗಂಟಲುನೋವು ಲಕ್ಷಣ ಕಾಣಿಸಿಕೊಂಡಿದೆ. ಈ ವೇಳೆ ರೋಗಿಗಳು ಆಹಾರ ಸೇವನೆಯ ಪ್ರಮಾಣ ತೀವ್ರ ಕಡಿಮೆಮಾಡಿದ್ದಾರೆ. ಇನ್ನು ಕೆಲವರಿಗೆ ಹಸಿವಿನ ಕೊರತೆಯಿಂದ ಬಳುತ್ತಿರುವವರು ಸರಿಯಾಗಿ ಆಹಾರ ಸೇವಿಸದೆ ಇರುವುದು ರಕ್ತದಲ್ಲಿನ ಸಕ್ಕರೆ ಅಂಶಕುಸಿತಕ್ಕೆ ಕಾರಣ. ಜತೆಗೆ ರೋಗಿಯು ಒಂದೇ ಔಷಧವನ್ನು ನಿರಂತರವಾಗಿ ತೆಗೆದುಕೊಳ್ಳುವ ಸಮಯದಲ್ಲಿ ಪೌಷ್ಠಿಕಾಂಶ ಭರಿತ ಆಹಾರ ಸೇವನೆ ಮಾಡದೆ ಇರುವವರಲ್ಲಿ ಹೈಪೊಗ್ಲಿಂಸಿಯಾವರದಿಯಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಮುನ್ನೆಚ್ಚರಿಕೆಕ್ರಮಗಳೇನು? :

ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಇರುವವರುಕಡ್ಡಾಯವಾಗಿ ಉತ್ತಮ ಹಾಗೂ ಆರೋಗ್ಯಕರ ಆಹಾರ ಸೇವಿಸ ಬೇಕು. ಇದರಲ್ಲಿ ಪ್ರೋಟಿನ್‌ಅಂಶ ಹೊಂದಿರುವ ವಿವಿಧ ಹಣ್ಣು ಹಾಗೂ ತರಕಾರಿಗಳನ್ನು ಸೇವನೆ ಮಾಡಬೇಕು. ಸೇಬು,ಒಣ ದ್ರಾಕ್ಷಿ ಸೇರಿ ಪೌಷ್ಠಿಕಾಂಶ ಭರಿತ ಆಹಾರ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆಅಂಶವನ್ನು ಸಮತೋಲನ ಕಾಪಾಡಿಕೊಳ್ಳಬಹುದಾಗಿದೆ.

3ನೇ ಅಲೆಯಲ್ಲಿ ಸೋಂಕಿನಿಂದ ಗುಣಮುಖರಾದ ಕೆಲ ಸೋಂಕಿತರಲ್ಲಿ ಹಸಿವಿನ ಕೊರತೆ ಹಾಗೂ ಅಪೌಷ್ಟಿಕ ಆಹಾರ ಸೇವನೆಯಿಂದ ಹಾಗೂರೋಗಿಯು ಒಂದೇ ಔಷಧವನ್ನು ನಿರಂತರವಾಗಿ ತೆಗೆದುಕೊಳ್ಳುವ ಸಮಯದಲ್ಲಿ ಪೌಷ್ಟಿಕಾಂಶ ಆಹಾರಸೇವನೆ ಮಾಡದೆ ಇರುವುದರಿಂದ ಹೈಪೊಗ್ಲಿಂಸಿಯಾ ವರದಿಯಾಗುತ್ತಿದೆ. ಕೆಲವರಲ್ಲಿವಂಶವಾಹಿನಿಯಿಂದ ಬರುವ ಸಾಧ್ಯತೆಗಳನ್ನು ತೆಗೆದು ಹಾಕುವಂತಿಲ್ಲ.ಡಾ. ಅಭಿಜಿತ್ ಭೋಗರಾಜ್, ಅಂತಃಸ್ರಾವ ಶಾಸ್ತ್ರಜ್ಞ ಮಣಿಪಾಲ ಆಸ್ಪತ್ರೆ, ಹೆಬ್ಬಾಳ

 

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.