Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

ಸೇತುವೆ ಕುಸಿದು ಬೀಳುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

Team Udayavani, Mar 26, 2024, 2:13 PM IST

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

ವಾಷಿಂಗ್ಟನ್:‌ ಭಾರೀ ಗಾತ್ರದ ಕಂಟೈನರ್‌ (ಸರಕು ಸಾಗಣೆ) ಹಡಗೊಂದು ಅಮೆರಿಕದ ಬಾಲ್ಟಿಮೋರ್‌ ನಲ್ಲಿರುವ ಸ್ಕಾಟ್‌ ಕೀ ಸೇತುವೆ ಕುಸಿದು ಬಿದ್ದ ಘಟನೆ ಮಂಗಳವಾರ (ಮಾರ್ಚ್‌ 26) ನಡೆದಿದ್ದು, ಹಲವಾರು ಜನರು ಮತ್ತು ವಾಹನ ಮುಳುಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಇದನ್ನೂ ಓದಿ:ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಬಾಲ್ಟಿಮೋರ್‌ ನಗರದ ಅಗ್ನಿಶಾಮಕದಳದ ಮಾಹಿತಿ ಪ್ರಕಾರ, ಘಟನೆಯಿಂದ ಭಾರೀ ಪ್ರಮಾಣದ ಸಾವು ನೋವು ಸಂಭವಿಸಿರುವ ಸಾಧ್ಯತೆ ಇದ್ದಿರುವುದಾಗಿ ಹೇಳಿದೆ. ಹಲವಾರು ವಾಹನಗಳು ನೀರಿನಲ್ಲಿ ಮುಳುಗಿದ್ದು, ಶೋಧ ಕಾರ್ಯ ನಡೆಯುತ್ತಿರುವುದಾಗಿ ವರದಿ ವಿವರಿಸಿದೆ.

ಘಟನೆ ನಡೆದ ಸಂದರ್ಭದಲ್ಲಿ ಬಾಲ್ಟಿಮೋರ್‌ ಸೇತುವೆ ಮೇಲೆ 20 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎಂದು ಕೆಲವು ಮಾಧ್ಯಮದ ವರದಿಗಳು ತಿಳಿಸಿವೆ. ಕಂಟೈನರ್‌ ಹಡಗು ಡಿಕ್ಕಿ ಹೊಡೆದು ಸೇತುವೆ ಕುಸಿದು ಬೀಳುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

1.6 ಮೈಲಿ (2.6 ಕಿಲೋ ಮೀಟರ್)‌, ಚತುಷ್ಪಥ ಸೇತುವೆಯನ್ನು 1977ರಲ್ಲಿ ಉದ್ಘಾಟಿಸಲಾಗಿತ್ತು. ಪ್ರತಿವರ್ಷ ಬಾಲ್ಟಿಮೋರ್‌ ಸೇತುವೆ ಮೇಲೆ 11 ಲಕ್ಷಕ್ಕೂ ಅಧಿಕ ವಾಹನಗಳು ಸಂಚರಿಸುತ್ತದೆ. ಬಾಲ್ಟಿಮೋರ್‌ ಸುತ್ತಮುತ್ತ ನಗರಕ್ಕೆ ಈ ಸೇತುವೆ ಪ್ರಮುಖ ಸಂಪರ್ಕ ಕೊಂಡಿಯಾಗಿದೆ ಎಂದು ವರದಿ ತಿಳಿಸಿದೆ.

ಸೇತುವೆ ಕುಸಿದು ಬಿದ್ದಿದ್ದರಿಂದ ವಾಹನ ಸವಾರರು ಈ ಮಾರ್ಗವನ್ನು ಬಿಟ್ಟು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಮೇರಿಲ್ಯಾಂಡ್‌ ಸಾರಿಗೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

Ad

ಟಾಪ್ ನ್ಯೂಸ್

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ

Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

18

Nalatawad ಇದ್ದೂ ಇಲ್ಲದಂತಾಗಿದೆ ದೋಬಿಘಾಟ್‌

17

Vijayapura: ಸ್ನಾತಕೋತ್ತರ ಕೇಂದ್ರಕ್ಕೆ ಬೇಕಿದೆ ಕಾಯಕಲ್ಪ

15

New Kannada Movie: ಹಾಡಿನಲ್ಲಿ ʼತಿಮ್ಮಣ್ಣ  ಡಾಕ್ಟ್ರುʼ

16

Naregal: ನಿರ್ವಹಣೆ ಇಲ್ಲದೇ ಪಾಳು ಬಿದ್ದ ಬಸ್‌ ಶೆಲ್ಟರ್‌

15

Gadag:‌ ನಾಯಿಗಳ ಕಡಿತ ಪ್ರಕರಣಗಳು ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.