Udayavni Special

ಟ್ವಿಟರಲ್ಲಿ ಮೋದಿ ನಂ.3 , ಟ್ರಂಪ್‌ಗೆ ಮೊದಲ ಸ್ಥಾನ


Team Udayavani, Jul 11, 2018, 11:44 AM IST

modi.png

ಮೈಕ್ರೋಬ್ಲಾಗಿಂಗ್‌ ಸೈಟ್‌ ಟ್ವಿಟರ್‌ನಲ್ಲಿ ವಿಶ್ವದ ಪ್ರಮುಖ ನಾಯ ಕರ ಫಾಲೋವರ್‌ಗಳ ಬಗ್ಗೆ ಹೊಸ ಮಾಹಿತಿ ಬಹಿರಂಗವಾಗಿದ್ದು, ಪ್ರಧಾನಿ ಮೋದಿ 3ನೇ ಸ್ಥಾನ ಪಡೆದಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೊದಲ ಸ್ಥಾನದಲ್ಲಿದ್ದು, ಪೋಪ್‌  ಫ್ರಾನ್ಸಿಸ್‌ 2ನೇ ಸ್ಥಾನದಲ್ಲಿದ್ದಾರೆ. ಸಂಪರ್ಕ ಸಂಸ್ಥೆ ಬರ್ಸನ್‌ ಕೋನ್‌ ಆ್ಯಂಡ್‌ ವೂಲ್ಫ್ ನಡೆಸಿದ ಅಧ್ಯಯನ “ಟ್ವಿಪ್ಲೊಮೆಸಿ’ಯಲ್ಲಿ ಈ ಮಾಹಿತಿ ನೀಡಲಾಗಿದೆ.

– 5.20 ಕೋಟಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಫಾಲೋವರ್‌ಗಳು
– 4.50 ಕೋಟಿ ಪೋಪ್‌ ಫ್ರಾನ್ಸಿಸ್‌ ಫಾಲೋವರ್‌ಗಳು
– 4.33 ಕೋಟಿ ಪ್ರಧಾನಿ ಮೋದಿ ಫಾಲೋವರ್‌ಗಳು

06 ಟ್ವಿಟರ್‌ ಖಾತೆಯನ್ನೇ ಹೊಂದಿರದ ಸರಕಾರಗಳು ಲಾವೋಸ್‌,  ಮಾರಿಟಾನಿ ಯಾ, ನಿಕರಾಗುವಾ, ಉತ್ತರ ಕೊರಿಯಾ, ಸ್ವಿಜರ್ಲೆಂಡ್‌, ತುರ್ಕ್‌ಮೆನಿಸ್ಥಾನ

56 ಲಕ್ಷ  ಐರೋಪ್ಯ ಒಕ್ಕೂಟದಲ್ಲಿ ಬ್ರಿಟನ್‌ ಪ್ರಧಾನಿ ಥೆರೇಸಾ ಮೇ ಅವರನ್ನು ಫಾಲೋ ಮಾಡುತ್ತಿರುವವರ ಸಂಖ್ಯೆ

11 2017 ಮೇ, 2018 ಮೇ ನಡುವೆ ಸೌದಿ ದೊರೆ ಸಲ್ಮಾನ್‌ ಮಾಡಿರುವ ಟ್ವೀಟ್‌ಗಳು

ಅರಬ್‌ ರಾಷ್ಟ್ರಗಳಲ್ಲಿ
– 17 ಕೋಟಿ ಜೋರ್ಡಾನ್‌ನ ರಾಣಿ ರನಿಯಾ (ಮೊದಲ ಸ್ಥಾನ)
– 90ಲಕ್ಷ ಶೇಖ್‌ ಮೊಹಮ್ಮದ್‌- ದುಬಾೖ ಆಡಳಿತಗಾರ (ದ್ವಿ. ಸ್ಥಾನ)
– 70 ಲಕ್ಷ-  ಸಲ್ಮಾನ್‌- ಸೌದಿಯ ದೊರೆ (ತೃತೀಯ ಸ್ಥಾನ)

– ಟ್ರಂಪ್‌ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ  26.4 ಕೋಟಿಗೂ ಹೆಚ್ಚು ಬಾರಿ ಫಾಲೋವರ್ಸ್‌ ಜತೆ ಸಂಪರ್ಕ
– ಭಾರತದ ಪ್ರಧಾನಿ ಮೋದಿಯವರಿಗಿಂತ 1 ಕೋಟಿ ಹೆಚ್ಚುವರಿ ಫಾಲೋವರ್‌ಗಳನ್ನು ಹೊಂದಿರುವ ಟ್ರಂಪ್‌
– ಅಮೆರಿಕದ ವಿದೇಶಾಂಗ ಇಲಾಖೆ ಅಧ್ಯಕ್ಷರೇ ಟ್ರಂಪ್‌ರ ವೈಯಕ್ತಿಕ ಟ್ವಿಟರ್‌ ಖಾತೆ @realDonaldTrump ಅನ್ನು ಫಾಲೋ ಮಾಡುತ್ತಿಲ್ಲ. 

ಟಾಪ್ ನ್ಯೂಸ್

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

2020-21ನೇ ಸಾಲಿನ ಐಟಿಆರ್ ಫೈಲಿಂಗ್ :- ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ

2020-21ನೇ ಸಾಲಿನ ಐಟಿಆರ್ ಫೈಲಿಂಗ್: ಈ 9 ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

tdy-14

ನಮ್ಮ ಉಳಿತಾಯ ಹೀಗಿದ್ದರೆ ಚೆನ್ನ

Mumbai-police

ಮುಂಬೈ; ಬಿಜೆಪಿ ಕಾರ್ಪೋರೇಟರ್ ಸೇರಿದಂತೆ ಕುಟುಂಬ ಸದಸ್ಯರು ಗುಂಡಿನ ದಾಳಿಗೆ ಬಲಿ

MUST WATCH

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

ಕಟ್ಟಡ ಶಿಥಿಲ

ಶಿಥಿಲ ಕಟ್ಟಡ ಸ್ವಯಂ ಪರೀಕ್ಷೆ ಮಾಡಿಬಿಡಿ

24

30ಕ್ಕೆ ಗಡಿ ಹಳ್ಳಿ ಹಬ್ಬ, ಸಂಗೀತ ಸಂಜೆ ಕಾರ್ಯಕ್ರಮ

chamarajanagara news

ಹಾವು ಕಡಿದು ಯುವಕ ಸಾವು

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

dandeli news

ಅಕ್ರಮವಾಗಿ ಕೋಣಗಳ ಸಾಗಾಟ: ಲಾರಿ, ಕಾರು ಸಮೇತ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.