ಸುದ್ದಿ  ಕೋಶ: ವಿಶ್ವದ ದೊಡ್ಡ ಮೊಬೈಲ್‌ ಉತ್ಪಾದನಾ ಘಟಕ ನಮ್ಮಲ್ಲಿ

Team Udayavani, Jul 10, 2018, 6:00 AM IST

m-39.jpg

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್‌- ಜೆ-ಇನ್‌ ಸೋಮವಾರ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್‌81ರಲ್ಲಿ  ಸ್ಯಾಮ್‌ಸಂಗ್‌ ಮೊಬೈಲ್‌ ಉತ್ಪಾದನಾ ಘಟಕವನ್ನು ಉದ್ಘಾಟಿಸಿದ್ದಾರೆ. ಮೆಟ್ರೋ ರೈಲಿನಲ್ಲಿಯೇ ಮೂನ್‌-ಜೆ-ಇನ್‌ ಮತ್ತು ನರೇಂದ್ರ ಮೋದಿ ಆಗಮಿಸಿದ್ದಾರೆ. ಇಲ್ಲಿ ಪ್ರತಿ ತಿಂಗಳು ಉತ್ಪಾದನೆಯಾಗಲಿರುವ ಮೊಬೈಲ್‌  ಫೋನ್‌ಗಳಿಂದಾಗಿ ಅದು ವಿಶ್ವದ ಅತ್ಯಂತ ದೊಡ್ಡ ಘಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

35 ಎಕರೆ ಘಟಕ ಇರುವ ಜಮೀನಿನ ವಿಸ್ತೀರ್ಣ
1995 ಈ ವರ್ಷ ಘಟಕ ಶುರುವಾದದ್ದು
124 ಮಿಲಿಯ 2017ರಲ್ಲಿ ದೇಶದಲ್ಲಿ ಮಾರಾಟವಾದ ಫೋನ್‌ಗಳು
4,915 ಕೋಟಿ ರೂ.ಘಟಕ ವಿಸ್ತರಣೆಗೆ ಮಾಡಲಾಗಿರುವ ವೆಚ್ಚ
50ಲಕ್ಷ  ಪ್ರತಿ ತಿಂಗಳು ಈಗ ಉತ್ಪಾದನೆ ಆಗುವ ಮೊಬೈಲ್‌ ಫೋನ್‌ಗಳು
1.2ಲಕ್ಷ  ವಿಸ್ತರಣೆಗೊಂಡ ಘಟಕದ ಉತ್ಪಾದನಾ ಸಾಮರ್ಥ್ಯ ಪ್ರತಿ ತಿಂಗಳಿಗೆ
35,000 ಉದ್ಯೋಗದ ಸಾಧ್ಯತೆ

ಈ ಘಟಕ ಕೇವಲ ನೋಯ್ಡಾ, ಉತ್ತರ ಪ್ರದೇಶಕ್ಕೆ ಹೆಮ್ಮೆಯ ವಿಚಾರ ಅಲ್ಲ. ದೇಶಕ್ಕೇ ಹೆಮ್ಮೆಯ ಪ್ರತೀಕ. ಭಾರತದಲ್ಲಿಯೇ ಉತ್ಪಾದಿಸಿ ಎಂಬ ಘೋಷ ವಾಕ್ಯಕ್ಕೆ ಅನುಗುಣವಾಗಿದೆ. ಸ್ಯಾಮ್‌ಸಂಗ್‌ನ ಜಾಗತಿಕ ಸಂಶೋಧನೆ ಮತ್ತು ಅಭಿವೃದ್ಧಿ ಘಟಕವೂ ಇಲ್ಲೇ ಶುರುವಾಗಲಿದೆ.
ನರೇಂದ್ರ ಮೋದಿ, ಪ್ರಧಾನಮಂತ್ರಿ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.