ಸುದ್ದಿ ಕೋಶ: ಒಂದು ಊಟಕ್ಕೆ ಭಾರತದಲ್ಲಿ 13.50!
Team Udayavani, Jun 5, 2018, 6:00 AM IST
ವಿಶ್ವಸಂಸ್ಥೆಯ ವರದಿಯ ಪ್ರಕಾರ, ಭಾರತದಲ್ಲಿ ಒಂದು ಹೊತ್ತಿನ ಊಟ 13.50 ರೂಪಾಯಿಯಲ್ಲಿ ಸಿಗುತ್ತದೆ. ವಿಶ್ವಸಂಸ್ಥೆ ವಿಶ್ವದ ವಿವಿಧ ದೇಶಗಳಲ್ಲಿ ಒಂದು ಹೊತ್ತಿನ ಊಟದ ವೆಚ್ಚದ ಬಗ್ಗೆ ಸಮಗ್ರ ಅಧ್ಯಯನ ವರದಿ ಮಂಡಿಸಿದ್ದು, ಅಭಿವೃದ್ಧಿ ಶೀಲ ಹಾಗೂ ಯುದ್ಧಪೀಡಿತ ದೇಶಗಳಲ್ಲಿ ದುಪ್ಪಟ್ಟು ತೆರಬೇಕಾಗುತ್ತಿದೆ.
ಒಂದು ಊಟ ಅಂದರೆ
600 ಕಿಲೋ ಕ್ಯಾಲರಿ ಆಹಾರ
ಅನ್ನ, ಬ್ರೆಡ್, ತರಕಾರಿ ಎಣ್ಣೆ, ಟೊಮಾಟೋ, ಈರುಳ್ಳಿ ಮತ್ತು ನೀರು
ಶೇ.4.5 – ತಲಾ ಆದಾಯ 1.12 ಲಕ್ಷ ರೂ.ಗೆ ಹೋಲಿಸಿದರೆ ಒಂದು ಹೊತ್ತಿನ ಊಟಕ್ಕೆ ಆಗುವ ಸರಾಸರಿ ವೆಚ್ಚ
79.5 ಕೋಟಿ – 2016ರಲ್ಲಿ ಜಗತ್ತಿನಾದ್ಯಂತ ಹಸಿವಿನಿಂದ ಬಳಲುತ್ತಿದ್ದ ಜನರ ಸಂಖ್ಯೆ
19 ಕೋಟಿ- ಭಾರತದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಂದಿ(ಶೇ.14.5 ರಷ್ಟು)
119 – ವಿಶ್ವದ ಹಸಿವಿನ ಸೂಚ್ಯಂಕದಲ್ಲಿ ಭಾರತಕ್ಕೆ ಸಿಕ್ಕ ಸ್ಥಾನ.
21 ಕೋಟಿ – ಭಾರತದಲ್ಲಿ ಇನ್ನೂ ಬಡತನದ ರೇಖೆಗಿಂತ ಕೆಳಗಿರುವ ಜನರು
ವಿಶ್ವದಲ್ಲೇ ಅತಿ ಹೆಚ್ಚು ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಹೊಂದಿದ ದೇಶ ಭಾರತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!
Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?
3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!
ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?
ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ