Udayavni Special

ಕ್ಯಾಪ್ಸಿಕಂ ಬಾತ್‌


Team Udayavani, Aug 7, 2017, 12:14 PM IST

capsicum rice main copy.jpg

ಬೇಕಾಗುವ ಸಾಮಗ್ರಿ:
ಕ್ಯಾಪ್ಸಿಕಂ- 2, ಬಟಾಣಿ 1 ಹಿಡಿ, ರುಚಿಗೆ ತಕ್ಕಷ್ಟು ಉಪ್ಪು, ಬೆಳ್ಳುಳ್ಳಿ 6 ಎಸಳು, ಈರುಳ್ಳಿ- 2, ಟೊಮೆಟೊ- 2, ಬಾಸ್ಮತಿ ಅಕ್ಕಿ- 500ಗ್ರಾಂ, ಎಣ್ಣೆ ಅಥವಾ ತುಪ್ಪ ಅಥವಾ ಡಾಲ್ಡಾ (ಕರಿಯಲು), ಚಕ್ಕೆ – 1 ರಿಂದ 2 ಚೂರು, ಬೆಳ್ಳುಳ್ಳಿ ಶುಂಠಿ ಪೇಸ್ಟ್‌ ಸ್ವಲ್ಪ, ಜೀರಿಗೆ – 1 ಟೀ ಚಮಚ, ಹಸಿಮೆಣಸು – 2 ರಿಂದ 3, ಕೊತ್ತಂಬರಿ ಕಟ್ಟು, ಪಲಾವ್‌ ಪೌಡರ್‌ 4 ಟೀ ಚಮಚ, ಕ್ಯಾರೆಟ್ – 2.

ತಯಾರಿಸುವ ವಿಧಾನ:
ಕ್ಯಾಪ್ಸಿಕಂ, ಕ್ಯಾರೆಟ್, ಟೊಮೆಟೊ, ಹಸಿಮೆಣಸು, ಈರುಳ್ಳಿ, ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದು ಕ್ಯಾಪ್ಸಿಕಮ್ ಮತ್ತು ಕ್ಯಾರೆಟನ್ನು ತೆಳ್ಳಗೆ ಉದ್ದವಾಗಿ ಹೆಚ್ಚಿ. ಟೊಮೆಟೊ ಮತ್ತು ಈರುಳ್ಳಿಯನ್ನು ಸಣ್ಣದಾಗಿ ಹೆಚ್ಚಿಕೊಳ್ಳಬೇಕು. ಹೆಚ್ಚಿದ ಟೊಮೆಟೊ, ಈರುಳ್ಳಿ, ಕೊತ್ತಂಬರಿ ಸೊಪ್ಪಿನ ಜೊತೆಗೆ ಬೆಳ್ಳುಳ್ಳಿ 6 ಎಸಳು, ಚಕ್ಕೆ 1 ಚೂರು, ಹಸಿ ಮೆಣಸು- 2, ಹಾಕಿ ರುಬ್ಬಿಕೊಳ್ಳಿ. 15 ನಿಮಿಷ ಮೊದಲು ಅಕ್ಕಿಯನ್ನು ಚೆನ್ನಾಗಿ ತೊಳೆದು ನೀರನ್ನು ಬಸಿದಿಟ್ಟುಕೊಳ್ಳಬೇಕು. ಒಂದು ಕುಕ್ಕರಿನಲ್ಲಿ ಎಣ್ಣೆಯನ್ನು ಹಾಕಿ ಕಾದ ನಂತರ ಒಂದು ಚೂರು ಚಕ್ಕೆ, ಜೀರಿಗೆ, ಬೆಳ್ಳುಳ್ಳಿ ಶುಂಠಿ ಪೇಸ್ಟ್‌, ಹೆಚ್ಚಿಕೊಂಡ ತರಕಾರಿಗಳನ್ನು ಹಾಕಿ ಸಣ್ಣ ಉರಿಯಲ್ಲಿ ಫ್ರೈ ಮಾಡಿ. ಫ್ರೈ ಮಾಡುವಾಗ ರುಬ್ಬಿಕೊಂಡ ಮಿಶ್ರಣ, ಉಪ್ಪು ಮತ್ತು ತುಪ್ಪ ಹಾಕಿ ಹಸಿ ವಾಸನೆ ಹೋಗುವವರೆಗೆ ಫ್ರೈ ಮಾಡಬೇಕು. ಈಗ ನೆನೆಸಿಟ್ಟ ಅಕ್ಕಿ ಹಾಕಿ. ಅದಕ್ಕೆ ಬೇಕಾಗುವಷ್ಟು ನೀರನ್ನು ಹಾಕಿ ಕುಕ್ಕರಿನಲ್ಲಿ 3 ಸೀಟಿ ಹೊಡೆಸಬೇಕು. ನಂತರ ಕೊತ್ತಂಬರಿ ಸೊಪ್ಪಿನೊಂದಿಗೆ ಅಲಂಕರಿಸಿ. (ಇದಕ್ಕೆ ಬೇಕಾದರೆ ಗೋಡಂಬಿ, ದ್ರಾಕ್ಷಿ ಮತ್ತು ಪನೀರನ್ನು ಸೇರಿಸಬಹುದು. ಪನೀರ್‌ಅನ್ನು ಹಾಕುವುದಾದರೆ, ತುರಿದು ಹಾಕಿ)

ಟಾಪ್ ನ್ಯೂಸ್

giyuytrewq

ಕನ್ನಡ ರಾಜ್ಯೋತ್ಸವ ; ಪರಭಾಷಿಕರು 100 ಕನ್ನಡ ಪದ ಬಳಸುವಂತೆ ಸುನಿಲ್ ಕುಮಾರ್ ಮನವಿ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

ಹಸಿ ಆಹಾರಕ್ಕಿಂತ ಬೇಯಿಸಿರುವುದು ಸುರಕ್ಷಿತ

ಹಸಿ ಆಹಾರಕ್ಕಿಂತ ಬೇಯಿಸಿರುವುದು ಸುರಕ್ಷಿತ

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

10

ನೂತನ ಶಿಕ್ಷಣ ನೀತಿಯಿಂದ ನೈಪುಣ್ಯತೆ: ಹಿರೇಮಠ

giyuytrewq

ಕನ್ನಡ ರಾಜ್ಯೋತ್ಸವ ; ಪರಭಾಷಿಕರು 100 ಕನ್ನಡ ಪದ ಬಳಸುವಂತೆ ಸುನಿಲ್ ಕುಮಾರ್ ಮನವಿ

9

ಗ್ರಾಪಂ ಗ್ರಂಥಾಲಯಕ್ಕೆ ನವರೂಪ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

8

ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವಕ್ಕೆ ಸಕಲ ಸಿದ್ದತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.