ಖಾದ್ಯ ವೈವಿಧ್ಯ


Team Udayavani, Mar 23, 2019, 7:58 AM IST

23-march-11.jpg

ಬೇಸಗೆಯಲ್ಲಿ ಊಟ ಸೇರದಿರುವುದಕ್ಕಾಗಿ ಹೆಚ್ಚಾಗಿ ಸಲಾಡ್‌ಗೆ ಒತ್ತು ನೀಡುತ್ತೇವೆ. ಅದರಲ್ಲೂ ಸಿಹಿ, ಖಾರ ಮಿಶ್ರಿತವಾದ ಸಲಾಡ್‌ಗಳು ಬೇಸಗೆಯಲ್ಲಿ ಆರೋಗ್ಯ, ಡಯಾಟ್‌ ಬಗ್ಗೆ ಯೋಚಿಸುವವರಿಗೆ ಸೂಕ್ತ ಆಹಾರ.

ಪಾಸ್ತಾ ಸಲಾಡ್‌
ಬೇಕಾಗುವ ಸಾಮಗ್ರಿಗಳು

· ಪಾಸ್ತಾ- 1 ಕಪ್‌,
· ಕ್ಯಾರೆಟ್‌ತುರಿ- ಅರ್ಧಕಪ್‌,
· ಈರುಳ್ಳಿ- 1,
· ಕ್ಯಾಪ್ಸಿಕಮ್ – ಅರ್ಧ,
· ಟೊಮೇಟೊ- 1,
· ಈರುಳ್ಳಿ, ಮಯೊನೈಸ್‌-5 ಚಮಚ,
· ಸಬ್ಬಸಿಗೆ ಸೊಪ್ಪು – 1ಕಪ್‌,
· ರುಚಿಗೆ ಉಪ್ಪು, ಎಣ್ಣೆ- 2 ಚಮಚ,
· ಕಾಳುಮೆಣಸಿನ ಪುಡಿ- ಅರ್ಧ ಚಮಚ,
· ಲಿಂಬೆ ಹೋಳು -1.

ಮಾಡುವ ವಿಧಾನ:
ಒಂದು ಬಾಣಲೆಯಲ್ಲಿ 5 ಲೋಟ ನೀರು, 2 ಚಮಚ ಎಣ್ಣೆ, ಸ್ವಲ್ಪ ಉಪ್ಪು ಹಾಕಿ ಕುದಿಯಲು ಇಡಿ. ಒಂದು ಕುದಿ ಬಂದ ನಂತರ ಪಾಸ್ತಾ ಹಾಕಿ, ಅದು ಮೃದುವಾಗುವವರೆಗೂ ಬೇಯಿಸಿ. ಬೆಂದ ಪಾಸ್ತಾವನ್ನು ನೀರು ಬಸಿ ಯಿರಿ. ಒಂದು ಬೌಲ್‌ನಲ್ಲಿ ಮಯೊನೈಸ್‌, ಕಾಳುಮೆಣಸಿನ ಪುಡಿ, ಲಿಂಬೆ ರಸ, ಉಪ್ಪು ಬೆರೆಸಿ. ಇದಕ್ಕೆ ಹೆಚ್ಚಿದ ಈರುಳ್ಳಿ, ಕ್ಯಾಪ್ಸಿಕಂ, ಕ್ಯಾರೆಟ್‌ ತುರಿ ಹಾಕಿ, ಬೆಂದ ಪಾಸ್ತಾವನ್ನೂ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಕೊತ್ತಂಬರಿ ಅಥವಾ ಸಬ್ಬಸಿಗೆ ಸೊಪ್ಪಿನಿಂದ ಅಲಂಕರಿಸಿ. ಈ ಸಲಾಡ್‌ ಅನ್ನು ಬೆಳಗಿನ ಉಪಾಹಾರವಾಗಿಯೂ ಸೇವಿಸಬಹುದು.

ಫ್ರೂಟ್ಸ್‌ ಸಲಾಡ್‌
ಬೇಕಾಗುವ ಸಾಮಗ್ರಿಗಳು

· ಬಾಳೆಹಣ್ಣು -2,
· ಸಪೋಟ -2,
· ಪಪ್ಪಾಯ -1,
· ಸೇಬು -2,
· ಒಣದ್ರಾಕ್ಷಿ, ಗೋಡಂಬಿ,
ಬಾದಾಮಿ, ಪಿಸ್ತಾ
ಚೂರುಗಳು – 1 ಕಪ್‌,
· ಪುದೀನಾ ಸೊಪ್ಪು, ಚಾಟ್‌
· ಮಸಾಲ – 2 ಚಮಚ.

ಮಾಡುವ ವಿಧಾನ: ಎಲ್ಲ ಹಣ್ಣುಗಳನ್ನು ಚೆನ್ನಾಗಿ ತೊಳೆದು, ಸಣ್ಣಗೆ ಹೆಚ್ಚಿ ಒಂದು ಬೌಲ್‌ನಲ್ಲಿ ಹಾಕಿ. ಸಲಾಡ್‌ನ‌ಲ್ಲಿ ರುಚಿ ಹೆಚ್ಚಲು ಡ್ರೈ ಫ‌ೂ›ಟ್ಸ್‌ಗಳನ್ನು ಸೇರಿಸಿ, ಚಾಟ್‌ ಮಸಾಲ ಪುಡಿ ಹಾಗೂ ಉಪ್ಪು ಹಾಕಿ, ಪುದೀನಾ ಸೊಪ್ಪಿನಿಂದ ಅಲಂಕರಿಸಿ. ಬಿಸಿಲಿನ ಧಗೆಯಲ್ಲಿ ಮಧ್ಯಾಹ್ನ ಊಟ ಸೇರದಿದ್ದಾಗ, ಸಂಜೆ ಸ್ನ್ಯಾಕ್ಸ್‌ ಬದಲು ಈ ಸಲಾಡ್‌ ಸೇವಿಸಬಹುದು. ಈ ಸೀಸನ್ನಲ್ಲಿ ಸಿಗುವ ನಿಮ್ಮಿಷ್ಟದ ಹಣ್ಣುಗಳನ್ನು ಬೆರೆಸಿ, ರುಚಿಯಾದ ಸಲಾಡ್‌ ತಯಾರಿಸಿ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.