ನಿರ್ಭಯಾ ಹಂತಕರ ಗಲ್ಲುಶಿಕ್ಷೆ ಜಾರಿ ವಿಳಂಬಕ್ಕೆ ದಿಲ್ಲಿ ಆಪ್ ಸರ್ಕಾರದ ನಿರ್ಲಕ್ಷ್ಯ ಕಾರಣವೇ?

Team Udayavani, Jan 17, 2020, 5:03 PM IST

ನಿರ್ಭಯಾ ಹಂತಕರ ಗಲ್ಲುಶಿಕ್ಷೆ ಜಾರಿ ವಿಳಂಬಕ್ಕೆ ದಿಲ್ಲಿ ಆಪ್ ಸರ್ಕಾರದ ನಿರ್ಲಕ್ಷ್ಯ ಕಾರಣ: ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ?

ಮಣಿಪಾಲ: ನಿರ್ಭಯಾ ಹಂತಕರ ಗಲ್ಲುಶಿಕ್ಷೆ ಜಾರಿ ವಿಳಂಬಕ್ಕೆ ದಿಲ್ಲಿ ಆಪ್ ಸರ್ಕಾರದ ನಿರ್ಲಕ್ಷ್ಯ ಕಾರಣ: ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತರಗಳು ಇಲ್ಲಿದೆ.

ಪೂರ್ಣಪ್ರಜ್ನ ಪಿಎಸ್: ಯಾವುದೇ ಪಕ್ಷ, ಸರಕಾರದ ಮೇಲೆ ಗೂಬೆ ಕೂರಿಸುದಕ್ಕಿಂತ, ನಮ್ಮ ಸಂವಿಧಾನದಲ್ಲೆ ಹಲವಾರು ರೀತಿಯ ಮೇಲ್ಮನವಿ ಸಲ್ಲಿಸುವ ಅವಕಾಶ ನೀಡಿರುವಾಗ, ಕಾಮಿ ಕ್ರಿಮಿಗಳು ಅದನ್ನು ಉಪಯೋಗಿಸಿಕೊಳ್ಳುತ್ತಿವೆ ಅನ್ನಬಹುದೇನೋ .

ಗಾಯತ್ರಿ ರಮೇಶ್: ಕಾನೂನಿನ ಲೋಪದೋಷಗಳನ್ನು ಬಳಸಿಕೊಂಡು ಅಪರಾಧಿಗಳು ಗಲ್ಲು ಶಿಕ್ಷೆಯನ್ನು ವಿಳಂಬ ಮಾಡಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರ ರಹಿತ  ಆಪ್ ಸರ್ಕಾರಕ್ಕೂ ಶಿಕ್ಷೆ ವಿಳಂಬಕ್ಕೂ ಸಂಬಂಧವಿಲ್ಲ.

ನರಸಿಂಹ ಮೂರ್ತಿ ಎನ್ ಎಂ; ನಿರ್ಭಯದಂತಹ ಸಾವಿರಾರು ಪ್ರಕರಣಗಳ ಮತ್ತು ಆಸಿಡ್ ದಾಳಿಯಂತಹ ಅದೆಷ್ಟೋ ಪ್ರಕರಣಗಳ ವಿಳಂಬಕ್ಕೆ ಯಾವುದೇ ಒಂದು ಸರ್ಕಾರವನ್ನು ಬೊಟ್ಟು ಮಾಡಿ ತೋರಿಸುವುದಕ್ಕಿಂತ ಈ ರೀತಿಯ ವಿಳಂಬಕ್ಕೆ ನ್ಯಾಯಾಂಗ ವ್ಯವಸ್ಥೆ ಮತ್ತು ಶಾಸಕಾಂಗದ ದೌರ್ಬಲ್ಯತೆ ಎಷ್ಟು ಕಾರಣ ಎಂದು ಯೋಚಿಸಬೇಕಾಗಿದೆ. ಅನುಕೂಲಸಿಂಧು ಕಾನೂನುಗಳನ್ನು ತಿದ್ದುಪಡಿ ಮಾಡಿ ಸಂವಿಧಾನವನ್ನು ಸಶಕ್ತಗೊಳಿಸಬೇಕಾಗಿದೆ. ಶಾಸಕಾಂಗ, ನ್ಯಾಯಾಂಗಗಳು ದುರ್ಬಲವಾದಾಗ ಕಾರ್ಯಾಂಗವು ಪ್ರಬಲವಾಗಬೇಕಾಗುತ್ತದೆ. ಒಂದು ವೇಳೆ ಕಾರ್ಯಾಂಗವೂ ದುರ್ಬಲವಾದರೆ ಜನಾಂಗವೇ ತನ್ನ ಪರಮಾಧಿಕಾರವನ್ನು ಚಲಾಯಿಸುವ ಶಾಸಕಾಂಗ, ಕಾರ್ಯಾಂಗ ನ್ಯಾಯಾಂಗವಾಗುತ್ತದೆ. ಆಗ ಸಂವಿಧಾನ ಕಾನೂನು ಏನೂ ಮಾಡಲಾಗದ ಸ್ಥಿತಿಗೆ ತಲುಪಬೇಕಾಗುತ್ತದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕುಂಬಳಕಾಯಿಯಲ್ಲಿ ಸಿಹಿಕುಂಬಳ, ಬೂದು ಕುಂಬಳ ಎಂಬ ಎರಡು ವಿಧಗಳಿವೆ. ಅದರಲ್ಲಿ ಚೀನಿಕಾಯಿ ಎಂದು ಕರೆಯಲ್ಪಡುವ ಸಿಹಿಗುಂಬಳವನ್ನು ತರಕಾರಿಯಾಗಷ್ಟೇ ಅಲ್ಲದೆ, ಮನೆ...

  • ಏಕಾದಶಿ, ಸಂಕಷ್ಟಹರ ಚತುರ್ಥಿ, ಅಂತ ದೇವರ ಹೆಸರಿನಲ್ಲಿ ಉಪವಾಸ ಮಾಡುವವರಿದ್ದಾರೆ. ಹಾಗೆ ತಿಂಗಳಿಗೊಮ್ಮೆ ಉಪವಾಸ ಮಾಡುವುದು ಆರೋಗ್ಯಕ್ಕೆ ಕೂಡಾ ಒಳ್ಳೆಯದು. ಹಾಗೆಯೇ,...

  • ಹಿಂದಿನ ಕಾಲದಲ್ಲಿ ಮೆಹಂದಿ ಗಿಡವನ್ನು ಅರೆದು ಬಹುತೇಕ ಎಲ್ಲ ಸಂದರ್ಭದಲ್ಲಿಯೂ ಒಂದೇ ಡಿಸೈನ್‌ ಮಾಡುತ್ತಿದ್ದರಂತೆ. ಆದರೆ ಕಾಲಕ್ರಮೇಣ ಮೆಹೆಂದಿ ಕೊನ್‌ ಪರಿಕಲ್ಪನೆ...

  • ಮಜೂರು - ಮಲ್ಲಾರು ಅವಳಿ ಗ್ರಾಮಗಳ ಕಾರ್ಯ ವ್ಯಾಪ್ತಿಯ ಹೈನುಗಾರರ ಬೆಳವಣಿಗೆಯ ಉದ್ದೇಶವನ್ನು ಇಟ್ಟುಕೊಂಡು ದ. ಕ. ಹಾಲು ಒಕ್ಕೂಟದ ಅಧೀನದಲ್ಲಿ 1989 ಮೇ 5ರಂದು ಮಜೂರು...

  • ಗುಣಮಟ್ಟದ ಹಾಲು, ಗರಿಷ್ಠ ಕೃತಕ ಗರ್ಭಧಾರಣೆ, ಹೆಚ್ಚು ಹಾಲು ಸಂಗ್ರಹದಲ್ಲಿ ಉತ್ತಮ ಸಾಧನೆ ಮಾಡಿ, ಅವಿಭಜಿತ ದ.ಕ. ಹಾಲು ಉತ್ಪಾದಕರ ಸಹಕಾರಿ ಒಕ್ಕೂಟ ಮಂಗಳೂರಿನಿಂದ...