ಸುರಕ್ಷಿತ ದೀಪಾವಳಿ ಆಚರಣೆಗೆ ಇಲ್ಲಿದೆ ಸಲಹೆಗಳು


Team Udayavani, Oct 26, 2019, 4:06 PM IST

diwali

ಮಣಿಪಾಲ: ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ನಮ್ಮೆಲ್ಲರ ಮನೆ ಮನಗಳಲ್ಲಿ ಹೊಸ ಬೆಳಕು ತುಂಬುವ ಹಬ್ಬ. ಆದರೆ ಆಚರಣೆಯ ಕಾರಣಗಳಿಂದ ಕೆಲವು ಅನಾಹುತಗಳು ನಡೆಯಬಹುದು. ಹೀಗಾಗಿ ಸುರಕ್ಷಿತ ದೀಪಾವಳಿಗಾಗಿ ನಿಮ್ಮ ಸಲಹೆಗಳೇನು ಎಂದು ಉದಯವಾಣಿ ಓದುಗರಿಗೆ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಕೆಲವು ಪ್ರತಿಕ್ರಿಯೆಗಳು ಇಲ್ಲಿದೆ.

ರಾಜೇಶ್ ಅಂಚನ್ : ಸುಡು ಮದ್ದುಗಳ ಬದಲಿಗೆ ಮಣ್ಣಿನ ಸ್ವದೇಶಿ ನಿರ್ಮಿತ ದೀಪಗಳನ್ನು ಹಚ್ಚೋಣ. ಸಿಡಿಯುವ ಪಟಾಕಿಗಳನ್ನು ಹಚ್ಚದಿರೋಣ. ಪರಿಸರದ ಬಗ್ಗೆ ಹಾಗೆ ಮಕ್ಕಳ ಬಗ್ಗೆ ನಿಗಾವಹಿಸಿ ಹೆಚ್ಚು ಹೆಚ್ಚು ದೀಪಗಳನ್ನು ಬೆಳಗಿಸಿ,ಸರ್ವರಿಗೂ ಸಿಹಿ ಹಂಚಿ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸೋಣ.

ಉಮೇಶ್ ಕೆ ಸುವರ್ಣ: ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ಮಕ್ಕಳ ಕೈಯಲ್ಲಿ ಪಟಕಿಯನ್ನು ಕೊಡಬಾರದು.

ಪ್ರವೀಣ್ ಆರ್ ಮೂಲ್ಯ: ಯಾರು ದೀಪಾವಳಿಯನ್ನು ಆಚರಿಸುತ್ತಾರೋ ಅವರಿಂದಲೇ ದೀಪಾವಳಿಯ ಪರಿಕರಗಳನ್ನು ಕೊಂಡುಕೊಳ್ಳಿ. ಯಾಕೆಂದರೆ ಆತನ ಮನೆಯಲ್ಲಿಯೂ ದೀಪಗಳು ಪ್ರಜ್ವಲಿಸಲಿ. ಆತನ ಪರಿವಾರವು ಈ ಹಬ್ಬವನ್ನು ಸಂತೋಷದಿಂದ ಆಚರಿಸಲಿ. ಆತನ ಸಂತೋಷವೇ ನಿಜವಾದ ದೀಪಾವಳಿ.

ನಟರಾಜನ್ ಸುರೇಶ: ಲಘು ಪಟಾಕಿ ಬಳಸಿ (ಬುಚಕ್ರ, ಬತ್ತಿ, ಫ್ಲೋವರಪಾಟ್) ಸಿಹಿ ತಿನ್ನಿ, ದೀಪದ ಹಬ್ಬ ಮಾಡಿ

ಸಚಿನ್ ಶಿವರಾಜ್: ಕತ್ತಲನ್ನು ಅಳಿಸಿ ಬೆಳಕಿನೆಡೆಗೆ ಕೊಂಡೊಯ್ಯುವ ಹಬ್ಬ ದೀಪಾವಳಿ ಮನೆ ಮನೆಯಲ್ಲಿ ದೀಪ ಹಚ್ಚಿ ಶಾಂತಿ ನೆಮ್ಮದಿಯಿಂದ ಸಿಹಿ ತಿಂಡಿಗಳನ್ನು ಮಾಡಿ ಕುಟುಂಬ ಸಮೇತ ಆಚರಿಸುವ ಹಬ್ಬ ದೀಪಾವಳಿ

ಸಚಿನ್ ಎಚ್ ಪಿ ಹಿಂದೂ: ಮಣ್ಣಿನಿಂದ ತಯಾರಿಸಿದ ದೀಪದಲ್ಲಿ ಮನೆಯನ್ನು ಅಲಂಕರಿಸುವುದು, ಪಟಾಕಿಗಳನ್ನು ಆದಷ್ಟು ಕಡಿಮೆ ಪ್ರಮಾಣದಲ್ಲಿ ಉಪಯೋಗಿಸುವುದು

ಯಶವಂತ್ ಕುಮಾರ್: ಪಟಾಕಿ ಸಿಡಿಸಿದರೆ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಉಂಟು ಮಾಡುವುದು ಹಾಗೂ ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಶ್ವಾಸಕೋಶ ರೋಗಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ನನ್ನ ಅನಿಸಿಕೆ

ಸಂತೋಷ್ ಜೈನ್: ದೀಪಾವಳಿ ದೀಪದ ಹಬ್ಬ. ಬೆಳಕಿನ ಹಬ್ಬ. ಕಷ್ಟದಲ್ಲಿ ಇರುವವವರ ಬಾಳಿನಲ್ಲಿ ಹೊಸ ಬೆಳಕು ಮೂಡಿ ಬರಲಿ. ಪಟಾಕಿ ಜಾಸ್ತಿ ಹಚ್ಚದೆ ಕಷ್ಟದಲ್ಲಿ ಇರುವವರಿಗೆ ಬಟ್ಟೆ ಊಟ ದಾನ ಮಾಡಿ ದೀಪಾವಳಿ ಆಚರಿಸೋಣ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.