ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದೆಯೇ?

Team Udayavani, Aug 30, 2020, 4:37 PM IST

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದೆಯೇ?

ಮಣಿಪಾಲ: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಕೂಗು ಜೋರಾಗಿ ಕೇಳಿಬರುತ್ತಿರುವುದರಿಂದ ಪ್ರಕರಣದ ಸಮಗ್ರ ತನಿಖೆಯಾಗಬೇಕಾದ ತುರ್ತು ಅವಶ್ಯಕತೆಯಿದೆಯೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಕೃಷ್ಣ ಜೋಶಿ:  ಒಂದು ವಾರದ ನಂತರ ಎಲ್ಲರೂ ಈ ವಿಷಯ ಮರೆತು ಬೇರೆ ವಿಷ್ಯದ ಬಗ್ಗೆ ಚರ್ಚಿಸುತ್ತಾರೆ ಜನ. ನಮ್ಮ ದೇಶದ ತನಿಖೆಗಳ ಗುಣ ಮಟ್ಟ ಹಾಗಿದೆ

ದಯಾನಂದ ಕೊಯಿಲಾ: ಥೂ. ಸ್ಯಾಂಡಲ್ ವುಡ್ ಏನು ಮಹಾ. ನಮ್ಮೂರ ಗೂಡಂಗಡಿ ವರೆಗೂ ಈ ಧಂದೆ ಹಬ್ಬಿರುವಾಗ ಈ ನಮ್ಮ ಪೋಲೀಸ್ ಇಲಾಖೆ ಗೃಹ ಖಾತೆ ಅಧಿಕಾರಿಗಳಿಗೆ ಇದ್ರಿಂದ ಎಷ್ಟು ಲಾಭ ಬೇಡ?

ಮನು ಎಸ್: ಹೌದು. ಇದರಿಂದ ಯಾರು ತಪ್ಪು ಯಾರು ಸರಿ ಎಂಬ ಉತ್ತರ ಸಿಗಬಹುದು. ಆದರೆ ತನಿಖೆ ನ್ಯಾಯಯುತವಾಗಿ ನಡೆಯುವ ಅವಶ್ಯಕತೆ ಸಹ ಇದೆ.

ಯೋಗೇಶ್ :ಶಿಕ್ಷೆ ಕೊಡಿಸು/ಕೊಡುವಂತಿದ್ದರೆ ಮಾತ್ರ ತನಿಖೆ ಮಾಡಿಸಿ. ಸುಮ್ಮನೆ ನಾಟಕವಾಡಿ ಯಾರದ್ದೂ ತಪ್ಪಿಲ್ಲ ಎಂದು ತಿಪ್ಪೇ ಸಾರಿಸುವಂತಿದ್ದರೆ ಬೇಡ. ಸರ್ಕಾರದ ಹಣ, ನಮ್ಮ ಸಮಯ ಎರಡೂ ದಂಡ.  ಯಾರ್ಯಾರ ಬಂಡವಾಳ, ಯೋಗ್ಯತೆ ಏನು ಎಂದು ತನಿಖೆ ಇಲ್ಲದೇ ಎಲ್ಲರಿಗೂ ಗೊತ್ತು.  ಇದೊಂದು ವಿಷವರ್ತುಲ. ಬಲಾಢ್ಯರು – ಐಎಎಸ್, ಐಪಿಎಸ್ ಮತ್ತಿತರ ಹಿರಿಯ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಮತ್ತಿತರರು ಸೇರಿ ಪಬ್, ಬಾರ್ ಗಳನ್ನು ನಡೆಸುತ್ತಿದ್ದಾರೆ. ಮಈ ಸ್ಥಳಗಳಲ್ಲಿ ಮೇಲ್ಕಂಡವರ ಕ್ರಪಾಕಟಾಕ್ಷದಲ್ಲಿಯೇ ಅಲ್ಲಿಗೆ ಬರುವವರಿಗೆ ಸರ್ವಸ್ವವೂ ನಿರಾತಂಕವಾಗಿ, ಸುಲಭವಾಗಿ ಮತ್ತು ಮನಸೋಇಚ್ಛೆ ಸಿಗುತ್ತದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.