ಕೋವಿಡ್ ಕಾಲದಲ್ಲಿ ರಾಜಕೀಯ ಪಕ್ಷಗಳು ಆರೋಪ, ಪ್ರತ್ಯಾರೋಪದಲ್ಲಿ ತೊಡಗುವುದು ಸರಿಯೇ?


Team Udayavani, Jul 24, 2020, 5:40 PM IST

ಕೋವಿಡ್ ಕಾಲದಲ್ಲಿ ರಾಜಕೀಯ ಪಕ್ಷಗಳು ಆರೋಪ, ಪ್ರತ್ಯಾರೋಪದಲ್ಲಿ ತೊಡಗುವುದು ಸರಿಯೇ?

ಮಣಿಪಾಲ: ಕೋವಿಡ್ ಸಂಕಷ್ಟ ಕಾಲದಲ್ಲಿ ರಾಜಕೀಯ ಪಕ್ಷಗಳು ಜವಾಬ್ದಾರಿ ಮರೆತು ಆರೋಪ, ಪ್ರತ್ಯಾರೋಪದಲ್ಲಿ ತೊಡಗುವುದು ಸರಿಯೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಪ್ರವೀಣ ಬಡಿಗೇರ:  ಜನಗಳಿಗೆ ಕೆಲಸ ಇಲ್ಲಾ ಕೋವಿಡ್ ಬಂದು ಎಷ್ಟೋ ಜನ ಜೀವ ಮತ್ತು ಜೀವನ ಎರಡನ್ನು ಕಳೆದು ಕೊಳ್ತಾ ಇದ್ರೆ ಈ ನನ್ನಮಕಳಿಗೆ ಖುರ್ಚಿ ಚಿಂತೆ. ಡ್ರೋನ್ ಪ್ರತಾಪ ಮಾಡಿದ ತಪ್ಪಿಗೆ ನಾವೆಲ್ಲ ಅವನು ತುಂಬಾ ಮೋಸ ಮಾಡಿದ ಹಾಗೆ ಹೀಗೆ ಅಂತಾ ಅವನ್ನ ಟ್ರೊಲ್ ಮಾಡಿದ್ವಿ. ಅವನು ಮಾಡಿದ್ದು ತಪ್ಪೇ. ಆದ್ರೆ ಈ ರಾಜಕಾರಣಿಗಳಿಗೆ ಹೋಲಿಸಿದ್ರೆ. ಎಲೆಕ್ಷನ್ ಇದ್ದಾಗ ಪ್ರತಿಸಲ ನಾವು ಮೂರ್ಖರಾಗ್ತಾನೆ ಇದೀವಿ. ರಾಜಕಾರಣಿಗಳನ್ನು ಪ್ರಶ್ನೆ ಮಾಡೋ ಮನಸ್ಥಿತಿಯನ್ನ ನಾವು ಬೆಳೆಯಿಸಿಕೊಳ್ಳಬೇಕು.ಆವಾಗಲೇ ಪ್ರಜೆಗಳಿಗೆ ಎಲ್ಲಾ ಸಿಗೋದು.

ಪ್ರಸನ್ನ ಕುಮಾರ್: ನಿವು ಹೇಳುವು‌ದು ಸರಿ. ಆಡಳಿತ ಪಕ್ಷದ ವರು ಈರೀತಿ ಮಾಡಬಹುದ ಇಲಿ ಜನ ಸಾಯುತ್ತಾರೆ ಅದರಲ್ಲಿ. ಇವರು ದುಡ್ಡು ಮಾಡುವುದೇಕೆ ಹೇಗೆ ಮನಸು ಬರುವಂತೆ ಹೇಳಿ ಸ್ವಾಮಿ

ರಘು ಕೆ ಅಪ್ಪು: ರಾಜಕೀಯ ಪಕ್ಷಗಳು ಸಕ್ರಿಯವಾಗಿ ಇರೋದು ಆರೋಪ, ಪ್ರತ್ಯಾರೋಪ ಇದ್ದರೆ ಮಾತ್ರ. ಇಲ್ಲಾಂದ್ರೆ ರಾಜಕೀಯ ಕ್ಕೆ ಬೆಲೆ ಇಲ್ಲ

ಚಂದ್ರಶೇಖರ್: ಇಂತಹ ಸಮಯದಲ್ಲೂ ಲೂಟಿ ಮಾಡುವುದು ಎಷ್ಟು ಸರಿ , ನಾಚಿಕೆಗೇಡು ಭಂಡರು , ಸುಳ್ಳುಗಳ ಸರದಾರರು .

ಸಂಗಮೇಶ್ ಕುಮಾರ್ ಅಂಗಡಿ: ಅವರ ಕೇಲಸ ಎನ ಬರೆ ಅದನ ಮಾಡಕೋತ ಬಂದಾರ ಇದನ ಮಾಡಕೋತ ಹೋಗತಾರ.

ಟಾಪ್ ನ್ಯೂಸ್

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

mekeddatu

ಮೇಕೆದಾಟು ಯೋಜನೆಯಲ್ಲಿ ರಾಜ್ಯ ದೃಢ ನಿಲುವನ್ನು ತಳೆಯಬೇಕಾದ ಅನಿವಾರ್ಯತೆಯಿದೆಯೇ?

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

ಕ್ರಿಸ್‌ಮಸ್‌ ಕೇಕ್‌ ತಯಾರಿ

ಕ್ರಿಸ್‌ಮಸ್‌ ಕೇಕ್‌ ತಯಾರಿ

6dharmasthala

ಧರ್ಮಸ್ಥಳದ ಧರ್ಮಾಧಿಕಾರಿ ಕಾರ್ಯ ಮಾದರಿ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.