ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರ ಹೇಗಿದೆ? 

Team Udayavani, Dec 28, 2019, 4:59 PM IST

asn

ಮಣಿಪಾಲ: ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರ ಹೇಗಿದೆ? ಫರ್ಸ್ಟ್ ಡೇ ಚಿತ್ರ ನೋಡಿದವರು ನಿಮ್ಮ ಅಭಿಪ್ರಾಯಗಳನ್ನು ತಿಳಿಸಿ ಎಂದು ಉದಯವಾಣಿ ಕೇಳಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಆಯ್ದ ಕೆಲವು ಇಲ್ಲಿವೆ.

ಸದ್ದಾಂ ಹುಸೇನ್ ಕುರಹಟ್ಟಿ: ತುಂಬಾ ಚೆನ್ನಾಗಿದೆ ಕಥೆ ಮತ್ತು ನಟನೆ ಕೂಡ ಚೆನ್ನಾಗಿದೆ ನೂರು ದಿನ ನಡೆಯುತ್ತೆ

ಚಂದ್ರಪ್ಪ ಹೂಗಾರಪ್ಪ: ಮೊದಲನೆ ಭಾಗ ತುಂಬಾ ಚೆನ್ನಾಗಿದೆ. ಎರಡನೆಯ ಭಾಗದಲ್ಲಿ ಬಹಳಷ್ಟು ಬೇಡವಾದ ವಿಷಯಗಳನ್ನು ತೆಗೆಯಬಹುದಾಗಿತ್ತು.

ಮಲ್ಲು ಎಸ್: ಬಿರಿಯಾನಿ ಬಯಸಿ ಹೋಗಿದ್ದೆ ಆದರೆ ರುಚಿಯಾದ ಅನ್ನ ಸಾಂಬಾರು ಸಿಕ್ಕಿತು ಸಂತೋಷ ಆಯ್ತು

ಅಂಬರೀಷ್ ಎಂ ಎಚ್: ಕನ್ನಡ ಚಿತ್ರರಂಗದ ಹೆಮ್ಮೆಯ ಚಿತ್ರ ಸೂಪರ್ ಮೂವಿ ಒಳ್ಳೇದಾಗ್ಲಿ ರಕ್ಷಿತ್ ನಿಮಗೆ ನಿಮ್ಮ ಟೀಮ್ಗೆ

ಮೊಹಮ್ಮದ್ ಇಸ್ಮಾಯಿಲ್: ಎಂಥ ಚಿತ್ರ ಮಾರಯರೇ! ಈ ಚಿತ್ರದ ಮುಂದೆ ಪರಭಾಷಾ ಚಿತ್ರಗಳು ಬಗ್ಗಿ ಸಲಾಮ್ ಮಾಡ್ಬೇಕು. ವಾಹ್

ಗಣೇಶ್ ಕುಲಾಲ್: ಚಂದದ ಚಿತ್ರ. ನೋಡಲೇ ಬೇಕು. ರಕ್ಷಿತ್ ಶೆಟ್ಟಿ ಮತ್ತು ತಂಡ ಕನ್ನಡ ಚಿತ್ರರಂಗವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದ್ದಾರೆ.

ಶರತ್ ಶೆಟ್ಟಿ: ಈ ವರ್ಷದ ಅತ್ಯುತ್ತಮ ಚಿತ್ತ ಎನ್ನುವುದರಲ್ಲಿ ಅನುಮಾನವಿಲ್ಲ.

ಉಮೇಶ್ ರವಡಿ: ಕೆಜಿಎಫ್ ನಂತರ ಅತ್ಯುತ್ತಮ ಚಿತ್ರ

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.