ಐಪಿಎಲ್ ಹರಾಜಿನಲ್ಲಿ ಆರ್ ಸಿಬಿ ಫ್ರಾಂಚೈಸಿ ಯಾವ ಆಟಗಾರರನ್ನು ಖರೀದಿಸಿದರೆ ಯಶಸ್ವಿಯಾಗಬಹುದು ?

Team Udayavani, Dec 14, 2019, 4:52 PM IST

ಮಣಿಪಾಲ: ಐಪಿಎಲ್ ಹರಾಜಿನಲ್ಲಿ ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾವ ಆಟಗಾರರನ್ನು ಖರೀದಿಸಿದರೆ ಯಶಸ್ಸು ಗಳಿಸಬಹುದು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಕೆಲವು ಪ್ರತಿಕ್ರಿಯೆಗಳು ಇಲ್ಲಿವೆ.

ಕೃಷ್ಣಮೂರ್ತಿ ಗೌಡ: ಗೌಡ ಕರ್ನಾಟಕ ಸ್ಟೇಟ್ ಪ್ಲೇಯರ್ಸ್ ಫಸ್ಟ್ ಸೆಲೆಕ್ಟ್ ಮಾಡಿ ಆಮೇಲೆ ಬೇರೆ ಸ್ಟೇಟ್ ಬೇರೆ ಕಂಟ್ರಿ ಪ್ಲೇಯರ್ಸ್ ಸೆಲೆಕ್ಟ್ ಮಾಡಿ ಆರ್ಸಿಬಿ ಯಲ್ಲಿ ಕರ್ನಾಟಕ ಪ್ಲೇಯರ್ಸ್ ಇದ್ದರೇನೇ ಕಪ್ ಗೆಲ್ಲೋದು

ಗೌಡ ನವೀನ್ ಕೆ ಬಿ: ಈಗ ಇರೋರ್ ಎಲ್ಲರನ್ನು ಓಡಿಸಿ ಕರ್ನಾಟಕ ಟೀಮ್ ಫುಲ್ ತಕೋಬಿಡಿ ಆಮೇಲೆ ನೋಡಿ ಹಬ್ಬ.

ನಂಜುಂಡ್ ನಂಜುಂಡಸ್ವಾಮಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕರ್ನಾಟಕದ ಆಟಗಾರರನ್ನು ಖರೀದಿಸದಿದ್ದರೆ ತಂಡವನ್ನು ಬ್ಯಾನ್ ಮಾಡಬೇಕು.

ಜಿಪಿ ಸೋಮನಾಥ್: ಆಟಗಾರರನ್ನೇನೋ ಖರೀದಿಸ್ತಾರೆ ಆದ್ರೆ ಅವ್ರಿಗೆ ಇರೋ ದಾರಿದ್ರನ ಯಾರ್ ಖರೀದಿಸ್ತಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಶಿಕ್ಷಣದಲ್ಲಿ ಇಂದು ಹಲವಾರು ಹೊಸತನಗಳು ಬಂದಿವೆ. ಕಲಿಯುವ, ಕಲಿಸುವ ಜವಾಬ್ದಾರಿಗಳು ಹೆಚ್ಚುತ್ತಾ ಹೋಗುತ್ತವೆ. ಕೆಲವೊಂದು ಕಡೆ ಶಿಕ್ಷಣ ಪದ್ಧತಿಗಳು ವಿದ್ಯಾರ್ಥಿಗಳಿಗೆ...

  • ಮಾನಸಿಕವಾಗಿ ಕುಗ್ಗಿರುವ ಹೆಣ್ಣುಮಕ್ಕಳನ್ನು ಖೆಡ್ಡಾಗೆ ಬೀಳಿಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳಲು ಹೊಂಚು ಹಾಕುತ್ತಿರುವ ತೋಳಗಳೇನೂ ಕಡಿಮೆ ಇಲ್ಲ. ತಾನೊಬ್ಬ...

  • ಸಿಟಿಗಳಲ್ಲಿರುವ ಹುಡುಗೀರು, ಈಗಷ್ಟೇ ಮೂವತ್ತಾಯ್ತು. ಎರಡು ವರ್ಷ ಬಿಟ್ಟು ಮದುವೆ ಆದರಾಯ್ತು. ಈಗ್ಲೆ ಏನವಸರ ಅನ್ನುತ್ತಾರೆ. ಆದರೆ, ಹಳ್ಳಿಯಲ್ಲಿರುವ ಹೆಣ್ಣುಮಕ್ಕಳಿಗೆ,...

  • ತೂಕ ಇಳಿಸಲೇಬೇಕು ಅಂತಾದಾಗ, ಅವರಿವರು ಮಾತನಾಡುವ "ಸ್ಲಿಮ್‌ ಸೂತ್ರ'ಗಳನ್ನು ಕಿವಿಗೊಟ್ಟು ಕೇಳ್ಳೋಕೆ ಆರಂಭಿಸಿದೆ. ಒಬ್ಬಳು ಜಿಮ್‌ಗೆ ಹೋಗು ಅಂದ್ರೆ, ಇನ್ನೊಬ್ಬಳು...

  • ಅದು ಮಳೆಗಾಲದ ಒಂದು ದಿನ ಸಂಜೆ. ಯಾವುದೋ ಕೆಲಸ ನಿಮಿತ್ತ ಸಿಲ್ಕ್ಬೋರ್ಡ್‌ ದಾಟಿ ಆಚೆ ಹೋಗಿದ್ದೆ. ಸಿಲ್ಕ್ಬೋರ್ಡ್‌ಗೆ ಪರ್ಯಾಯ ಪದ ಟ್ರಾಫಿಕ್‌ ಅಂತ, ಬೆಂಗಳೂರಿನವರಿಗಷ್ಟೇ...