ಎಲ್ಲಾ ಕೋವಿಡ್ ಸೋಂಕಿತರಿಗೂ ಉಚಿತ ಚಿಕಿತ್ಸೆ ನೀಡಬೇಕೆಂಬ ಆಗ್ರಹದ ಕುರಿತಾಗಿ ಅಭಿಪ್ರಾಯವೇನು

Team Udayavani, Jun 27, 2020, 5:00 PM IST

ಎಲ್ಲಾ ಕೋವಿಡ್ ಸೋಂಕಿತರಿಗೂ ಉಚಿತ ಚಿಕಿತ್ಸೆ ನೀಡಬೇಕೆಂಬ ಆಗ್ರಹದ ಕುರಿತಾಗಿ ಅಭಿಪ್ರಾಯವೇನು

ಮಣಿಪಾಲ: ರಾಜ್ಯದಲ್ಲಿ ಎಲ್ಲಾ ಕೋವಿಡ್-19 ಸೋಂಕಿತರಿಗೂ ಉಚಿತವಾಗಿ ಚಿಕಿತ್ಸೆ ನೀಡಬೇಕೆಂಬ ಆಗ್ರಹದ ಕುರಿತಾಗಿ ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಸಂತೋಷ್ ಸಲಿಕೇರಿ: ಜನರು ಈಗಾಗಲೇ ಹಣ ಇಲ್ಲದೆ ಸೋತು ಹೋಗಿದ್ದರೆ, ಸಾವು ಬಂದರು ಪರವಾಗಿಲ್ಲ ಅನ್ನು ನಿದಾ೯ರದಲಿದಾರೆ, ಉಚಿತ ವಾಗಿ ಚಿಕಿತ್ಸೆ ಕೊಟ್ಟರೆ ಜನ ಬದುಕುತ್ತಾರೆ, ಇಲ್ಲಾಂದ್ರೆ ಚಿಕಿತ್ಸೆಗೆ ಹಣ ಇದಲ್ಲದೆ ಸಾವುತಾರೆ, ಬಡವರಿಗೆ ಕೋವಿಡ್-19 ಹರಡಿದ್ದರೆ ಮತ್ತೆ ಕಂಟ್ರೋಲ್ ಮಾಡಲು ಆಗಿದ್ದಿಲ,

ಅನುಸೂಯ ಅನ್ಸುರಿ: ಈ ರೋಗ ದೇಶಕ್ಕೆ ಕಾಲಿಡದಂತೆ ಮೊದಲೇ ಎಚ್ಚರಿಕೆ ವಹಿಸಬೇಕಿತ್ತು. ಆದರೆ ಈಗ ದೇಶಾದ್ಯಂತ ಹರಡಿರುವುದರಿಂದ ಜನರೇ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಬಡ,ಕೆಳ ಮತ್ತು ಮಧ್ಯಮವರ್ಗದ ಜನರಿಗೆ ಉಚಿತ ಚಿಕಿತ್ಸೆ ನೀಡಬೇಕು.

ಗೋಪಾಲ್ ಕೆವಿ ಕೆವಿ ಗೋಪಾಲ್: ಮಾರ್ಚ್ ಆರಂಭದಲ್ಲಿ ವಿದೇಶಿ ವಾಪಸಾತಿ ಲಾಕ್ ಡೌನ್ ನಡುವೆ ಕಂಟ್ರೋಲ್ ಇದ್ದ ಕೊರೋನಾವನ್ನು ಅವೈಜ್ಞಾನಿಕ ಅಂತರರಾಜ್ಯ ಮತ್ತು ಅವೈಜ್ಞಾನಿಕ ಕ್ವಾರೆಂಟಿನ್ ಮತ್ತು ಸೊಂಕಿತರ ಟ್ರಾವೆಲ್ ಹಿಸ್ಟರಿ ಸರಿಯಾಗಿ ಜನರಿಗೆ ತಿಳಿಸದೆ, ಸಮುದಾಯದ ಅಪಾಯಕ್ಕೆ ತಳ್ಳಿ ಬೆಲೆ ನಿಗದಿ ಮಾಡುವುದು ವ್ಯವಹಾರವಾಗುವುದು,! ಜನರ ವೈಪಲ್ಯಕ್ಕಿಂತ ಸರ್ಕಾರದ ವೈಫಲ್ಯ ಹೆಚ್ಚಿದೆ, ಹಾಗಾಗಿ ಕೋವಿಡ್-19 ವಿಷಯದಲ್ಲಿ ಸರ್ಕಾರ ಉಚಿತ ಟ್ರೀಟ್‌ಮೆಂಟೇ ಕೊಡಬೇಕು,

ಎಚ್. ಹನುಮಂತರಾಜ್: ಈ ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಎಲ್ಲರಿಗೂ ಉಚಿತವಾಗಿ ದೊರಕಬೇಕು ಬಡವ ಮತ್ತು ಶ್ರೀಮಂತ ಎಂಬ ಭೇದ ಭಾವ ಇಲಾದೆ ಎಲ್ಲ ಸಾರ್ವಜನಿಕರಿಗೆ ದೊರೆತ್ತಾಗ ಈ ದೇಶ ಉದಾರ ವಾಗುತ್ತದೆ.

ಸತೀಶ್ ಚಾಣಾಕ್ಷ ಪಾರ್ಥಿವಾಸ: ಆರೋಗ್ಯ ಮತ್ತು ಶಿಕ್ಷಣ ಎಂದಿಗೂ ವ್ಯಾಪಾರಿಕರಣ ಆಗ್ಲೇ ಬಾರದು. ಈ ಕೋವಿಡ್-19 ಸಂದರ್ಭ ದಲ್ಲಿಯಾದರೂ ಸರ್ಕಾರ ಉಚಿತವಾಗಿ ನೀಡುವುದರ ಬಗ್ಗೆ ಗಂಭೀರವಾಗಿ ಯೋಚಿಸಲೇ ಬೇಕಿದೆ.

ಜಹೀರ್ ಅಹಮದ್: ಖಂಡಿತ ಬಡವರಿಗೆ ಉಚಿತ ಚಿಕಿತ್ಸೆ ಕೊಡ್ಬೇಕು. ಆದರೆ ದೊಡ್ಡ ದೊಡ್ಡ ಮೊಸೊಳೆಗಳು ಇದ್ದಾವೆ. ಮೊದಲು ಅವುಗಳಿಗೆ ಹಿಡಿದು ಚಿಕಿತ್ಸೆ ನೀಡಿ.

ಗುರು ಪ್ರಸಾದ್: ಬಡವರಿಗೆ ಒಂದು ವತ್ತು ಊಟಕ್ಕೆ ಕೂಡ ತುಂಬಾ ಕಷ್ಟ ಆಗಿದೆ ಈಗ ಆಸ್ಪತ್ರೆ ಖರ್ಚು ಭರಿಸಲು ಸಾಧ್ಯವಿಲ್ಲ.. ಆದ್ದರಿಂದ ಸರ್ಕಾರವೇ ಉಚಿತ ಚಿಕಿತ್ಸೆ ಕೊಡಬೇಕು

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.