ವಿದ್ಯಾಗಮ ಯೋಜನೆಯಿಂದ ಸರ್ಕಾರಿ ಶಾಲೆಯತ್ತ ಮಕ್ಕಳು ಬರುವುದು ಇಲಾಖೆಯ ಸುಧಾರಣೆಯ ದ್ಯೋತಕವೇ

Team Udayavani, Sep 13, 2020, 4:37 PM IST

ವಿದ್ಯಾಗಮ ಯೋಜನೆಯಿಂದ ಸರ್ಕಾರಿ ಶಾಲೆಯತ್ತ ಮಕ್ಕಳು ಬರುವುದು ಇಲಾಖೆಯ ಸುಧಾರಣೆಯ ದ್ಯೋತಕವೇ

ಮಣಿಪಾಲ: ವಿದ್ಯಾಗಮ ಯೋಜನೆಯಡಿ ಖಾಸಗಿ ಶಾಲೆಗಳಿಂದ ಮಕ್ಕಳು ಸರ್ಕಾರಿ ಶಾಲೆಗಳತ್ತ ಮುಖಮಾಡಿರುವುದು ಶಿಕ್ಷಣ ಇಲಾಖೆಯ ಸುಧಾರಣೆಯ ದ್ಯೋತಕವೇ  ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ

ಸುರೇಶ್ ಕುಮಾರ್: ಕೋವಿಡ್-19 ಸೋಂಕಿನ ನಡುವೆ ಮಕ್ಕಳು ದೂರು ಹೋಗಿ ಓದುವುದು ಬೇಡ ಅಂತ ಈ ವರ್ಷ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿರಬಹುದು . ಇದರಲ್ಲಿ ಸರ್ಕಾರದ ಸಾಧನೆ ಏನು ಇಲ್ಲ . ಪರಿಸ್ಥಿತಿ ಹೀಗೆಯೇ ಇರುವುದಿಲ್ಲ

ಶಿವಪ್ರಸಾದ್ ಸಿ: ಖಾಸಗಿ ಶಾಲೆಗಳ ಹಣ ದಾಹದ ಪರಿಣಾಮ ಮತ್ತು ಕೋವಿಡ್ 19.

ಆಲ್ ಮಾರ್ಕ್: ಇಲ್ಲಾ ಎಲ್ಲಾ. ಕೇಂದ್ರ ಸರಕಾರದ ಮಹತಕಂಕ್ಷಿ ಅಚ್ಚೆ ದಿನ್ ಯೋಜನೆಯ ಪರಿಣಾಮ ಪೋಷಕರು ಸರಕಾರಿ ಶಾಲೆ ಗಳತ್ತ ಮುಖ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.