ಗೂಗಲ್, ಆ್ಯಪಲ್ ಸ್ಟೋರ್ ನಿಂದ ಕೊನೆಗೂ ಬ್ಯಾನ್ ಆದ ಜನಪ್ರಿಯ ToTok ಆ್ಯಪ್: ಕಾರಣವೇನು ?


Team Udayavani, Dec 26, 2019, 9:54 AM IST

playstore

ನ್ಯೂಯಾರ್ಕ್: ಜನಪ್ರಿಯ ಮೆಸೆಂಜಿಂಗ್ ಆ್ಯಪ್ ToTok ಅನ್ನು ಗೂಗಲ್ ಮತ್ತು ಆ್ಯಪಲ್ ತನ್ನ ಪ್ಲೇ ಸ್ಟೋರ್ ನಿಂದ ತೆಗೆದು ಹಾಕಿದೆ. ಬಳಕೆದಾರರ ಮೇಲೆ ಬೇಹುಗಾರಿಕೆ ಮತ್ತು ಖಾಸಗಿ ಮಾಹಿತಿಗಳನ್ನು  ದುರುಪಯೋಗ ಮಾಡುತ್ತಿದ್ದ ಆರೋಪದಡಿಯಲ್ಲಿ ಈ ಆ್ಯಪ್ ಅನ್ನು ಕಿತ್ತೊಗೆಯಲಾಗಿದೆ.

ಈ ಆ್ಯಪ್ ಅನ್ನು ಕೆಲ ತಿಂಗಳ ಹಿಂದೆಯಷ್ಟೆ ಬಿಡುಗಡೆ ಮಾಡಲಾಗಿತ್ತು. ಕೆಲ ಸಮಯದಲ್ಲೆ ಮಿಲಿಯನ್ ಗಟ್ಟಲೇ ಡೌನ್ ಲೋಡ್ ಆಗಿತ್ತು. ಮಾತ್ರವಲ್ಲದೆ ಯೂರೋಪ್, ಏಷ್ಯಾ ಮತ್ತು ಉತ್ತರ ಅಮೇರಿಕಾದಲ್ಲಿ ಬಹಳ ಜನಪ್ರಿಯವಾಗಿತ್ತು.

ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ , ಈ ಆ್ಯಪ್ ಬಳಕೆದಾರರ ಚಲನವಲನ , ಫೋಟೋಗಳ ಮೇಲೆ ಯುಎಇ ಸರ್ಕಾರ ನಿಗಾ ಇಡಲು ಬಳಸುತ್ತಿತ್ತು ಎನ್ನಲಾಗಿದೆ. ಹಾಗಾಗಿ ಈ ಆ್ಯಪ್ ಅನ್ನು ಗೂಗಲ್ ಹಾಗೂ ಆ್ಯಪಲ್ ತನ್ನ ಪ್ಲೇ ಸ್ಟೋರ್ ನಿಂದ ತೆಗೆದಿದೆ. ಆದರೇ ಸಂಸ್ಥೆ ToTok ನಾವು ಸುರಕ್ಷತೆಗೆ ಮೊದಲ ಆದ್ಯತೆ ನೀಡುತ್ತಿದ್ದೇವೆ. ಆದರೇ ಯಾವುದೇ ಗೌಪ್ಯ ಮಾಹಿತಿ ಗಳನ್ನು ಕದಿಯುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

ಈಗ ಈ ಆ್ಯಪ್ ಹಳೆ ಬಳಕೆದಾರರಿಗೆ ಲಭ್ಯವಿದ್ದು , ಆದರೆ ಹೊಸದಾಗಿ ಡೌನ್ ಲೋಡ್ ಮಾಡಲು ಸಾಧ್ಯವಿಲ್ಲ. ಗೂಗಲ್ ಮತ್ತು ಆ್ಯಪಲ್ ತಮ್ಮ  ಪ್ಲೇ ಸ್ಟೋರ್ ನಲ್ಲಿ ನಕಲಿ ಆ್ಯಪ್ ಗಳು ಅಥವಾ ಬಗ್ ಗಳು ಕಂಡು ಬಂದರೆ ಕೂಡಲೇ ಡಿಲೀಟ್ ಮಾಡುತ್ತವೆ. ಅದೇ ರೀತಿ ಬಳಕೆದಾರರಿಗೆ ಸುರಕ್ಷತೆ ನೀಡುವ ನಿಟ್ಟಿನಲ್ಲಿ ToTok ಆ್ಯಪ್ ಗೂಗಲ್ ಮತ್ತು ಆ್ಯಪಲ್ ತೆಗೆದು ಹಾಕಿದೆ.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.