ಮಾರ್ಕೆಟ್‌ Update


Team Udayavani, Apr 5, 2019, 4:08 PM IST

market-update-2
ಹೋಂಡಾ ಬೈಕ್‌ ಮಾರಾಟ 
ಶೇ. 16ರಷ್ಟು ಹೆಚ್ಚಳ  ಹೋಂಡಾ ಬೈಕ್‌ ಮತ್ತು ಸ್ಕೂಟರ್‌ಗಳ ಮಾರಾಟದಲ್ಲಿ ಶೇ. 16ರಷ್ಟು ಹೆಚ್ಚಳವಾಗಿದ್ದು, ವಾರ್ಷಿಕವಾಗಿ 26,728 ಕೋಟಿ ರೂ. ಲಾಭಗಳಿಸಿದೆ. ಈ ಮೂಲಕ ದೇಶದ ಎರಡನೇ ದೊಡ್ಡ ಟು ವೀಲರ್‌ ತಯಾರಕರು ಎಂಬ ಖ್ಯಾತಿಯನ್ನು ಪಡೆದಿದೆ. ಸ್ಥಳೀಯ  ಮಾರಾಟ ಘಟಕಗಳಲ್ಲಿ  2011 ರ ಅನಂತರ  ಮೂರು ಪಟ್ಟು  ಹೆಚ್ಚು  ಮಾರಾಟವಾಗಿದೆ. ಹೋಂಡಾ ಕಂಪೆನಿಯ ಲಾಭದಲ್ಲಿ  ಭಾರತಕ್ಕೆ  ಶೇ. 15 ರಷ್ಟು  ಲಾಭಾಂಶವಿದೆ. ಆಕ್ಟಿವಾ ಸ್ಕೂಟರ್‌ ಮಾರಾಟದಿಂದ ಹೋಂಡಾ ಸಂಸ್ಥೆ 1,983 ಕೋಟಿ ರೂ. ಲಾಭಗಳಿಸಿದೆ.
ವೋಕ್ಸ್‌ವ್ಯಾಗನ್‌ ಮೂರು 
ಕಾರು ಘಟಕಗಳ ವಿಲೀನ  ಜರ್ಮನಿಯ ಪ್ರಮುಖ ಅಟೋಮೊಬೈಲ್‌ ಸಂಸ್ಥೆ ವೋಕ್ಸ್‌ವಾಗನ್‌ ಭಾರತದಲ್ಲಿರುವ ಮೂರು ಪ್ರಯಾಣಿಕರ ಕಾರು ಘಟಕಗಳನ್ನು ವಿಲೀನಗೊಳಿಸಲು ನಿರ್ಧರಿಸಿದೆ. “ಸ್ಕೋಡಾ ಅಟೋ’ ಇದರ ನೇತೃತ್ವ ವಹಿಸಿಕೊಳ್ಳಲಿದೆ.
ವೋಕ್ಸ್‌ವಾಗನ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌, ವೋಕ್ಸ್‌ ವಾಗನ್‌ ಗ್ರೂಪ್‌ ಸೇಲ್ಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಮತ್ತು ಸ್ಕೋಡಾ ಆಟೋ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ವಿಲೀನ ಪ್ರಸ್ತಾವನೆಯನ್ನು ಅನುಮೋದಿಸಿದೆ. ವೋಕ್ಸ್‌ ವಾಗನ್‌, ಸ್ಕೋಡಾ, ಆಡಿ, ಪೋರ್ಷೆ ಮತ್ತು ಲಂಬೋರ್ಗಿನಿ-ವಿಡಬ್ಲೂé ಗ್ರೂಪ್‌ ಬ್ರ್ಯಾಂಡ್‌ಗಳು ವೈಯಕ್ತಿಕ ಗುರುತು, ವ್ಯಾಪಾರ ಜಾಲವನ್ನು ನಿರ್ವಹಿಸಲಿದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.