ಸ್ಯಾಮ್ಸಂಗ್ ಹೊರತಂದಿದೆ ಹೊಸ ಫೋಲ್ಡಿಂಗ್‌ ಮೊಬೈಲ್‌

Team Udayavani, Feb 13, 2020, 11:06 AM IST

ಸ್ಯಾನ್‌ಫ್ರಾನ್ಸಿಸ್ಕೋ: ಜನಪ್ರಿಯ ಮೊಬೈಲ್‌ ಸಂಸ್ಥೆ ಸ್ಯಾಮ್‌ಸಂಗ್‌ ಹೊಸ ಮಾದರಿಯ ಮಡಚುವ ಫೋನ್‌ ‘ಗ್ಯಾಲಾಕ್ಸಿ ಝೆಡ್‌ ಫ್ಲಿಪ್‌’ ಹಾಗೂ ‘ಗ್ಯಾಲಾಕ್ಸಿ ಎಸ್‌ 20’ ಮಾದರಿಯ ಫೋನ್‌ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಫೆ. 14ರಿಂದ ಅದು ವಿಶ್ವದ ಮಾರುಕಟ್ಟೆ ಯಲ್ಲಿ ಲಭ್ಯವಾಗಲಿದೆ.

ಅದಕ್ಕೆ 1, 380 ಡಾಲರ್‌ ಬೆಲೆ ನಿಗದಿ ಮಾಡಲಾಗಿದೆ. ಹೊಸ ಮಾದರಿಯಲ್ಲಿ ಸ್ಮಾರ್ಟ್‌ಫೋನ್‌ನ ಅರ್ಧ ಭಾಗದ ಅನಂತರ ಅದನ್ನು ಮಡಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 2019ರ ಸೆಪ್ಟಂಬರ್‌ನಲ್ಲಿ  ಕಂಪೆನಿ ಮೊದಲ ಬಾರಿಗೆ ಮಡಚುವ ಫೋನ್‌ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಮೋಟರೋಲಾ ಕೂಡ ಇದೇ ಮಾದರಿಯ ಫೋನ್‌ಗಳನ್ನು ಮಾರುಕಟ್ಟೆಗೆ ತರುವ ಪ್ರಯತ್ನ ಮಾಡುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ