• ವೈಭವದ ಕುಂದಾಪುರ ದಸರಾ ಮಹೋತ್ಸವಕ್ಕೆ ತೆರೆ

  ಕುಂದಾಪುರ: ಶ್ರೀ ನಾರಾಯಣ ಗುರು ಯುವಕ ಮಂಡಲ ಕುಂದಾಪುರ ಆಶ್ರಯದಲ್ಲಿ ಇಲ್ಲಿನ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಅ.5 ರಿಂದ ಆಯೋಜಿಸಲ್ಪಟ್ಟ 42 ನೇ ವರ್ಷದ ಕುಂದಾಪುರ ದಸರಾ ಮಹೋತ್ಸವವು ಮಂಗಳವಾರ ರಾತ್ರಿ ವೈಭವದ ಶೋಭಯಾತ್ರೆಯೊಂದಿಗೆ ಸಂಪನ್ನಗೊಂಡಿತು….

 • ಮಂಗಳೂರು ದಸರಾ: ಸಂಭ್ರಮ-ಸಡಗರದ ಶೋಭಾಯಾತ್ರೆ

  ಮಂಗಳೂರು: ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದಂತೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಸಂಜೆ ಆರಂಭಗೊಂಡು, ಬುಧವಾರ ಮುಂಜಾ ನೆ ವ ರೆಗೆ ನಡೆ ಯಿ ತು. ಕ್ಷೇತ್ರದ ನವೀಕರಣ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ….

 • ಮಂಗಳೂರು ದಸರಾ: ಗಮನ ಸೆಳೆದ ಸ್ತಬ್ಧಚಿತ್ರಗಳ ವೈಭವ

  ಮಹಾನಗರ: ಬಹು ವಿಶೇಷತೆ ಹಾಗೂ ಅತ್ಯಂತ ವಿಜೃಂಭಣೆಯ ಮೂಲಕ ಜನಾಕರ್ಷಣೆಗೆ ಕಾರಣವಾಗಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಮೆರವಣಿಗೆ ಮಂಗಳವಾರ ನೆರವೇರಿತು. ಲಕ್ಷಾಂತರ ಭಕ್ತರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು. ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ…

 • ನಗರದಲ್ಲಿ ದಸರಾ ಆಚರಣೆ ಸಂಪನ್ನ

  ಹಾಸನ: ವಿಜಯ ದಶಮಿ ಅಂಗವಾಗಿ ನಗರದ ಸಾಲಗಾಮೆ ರಸ್ತೆಯಲ್ಲಿರುವ ಮಹಾನವಮಿ ಮಂಟಪ (ಬನ್ನಿಮಂಟಪ) ದಲ್ಲಿ ಮಂಗಳವಾರ ಸಂಜೆ ನರಸಿಂಹರಾಜ ಅರಸ್‌ ಬನ್ನಿ ಕಡಿಯುವ ಮೂಲಕ ದಸರಾ ಆಚರಣೆ ಸಂಪನ್ನಗೊಂಡಿತು. ಹಾಸನ ನಗರದ ವಿವಿಧ ಬಡಾವಣೆಗಳಿಂದ ಊರ ದೇವರುಗಳಾದ ಶ್ರೀ…

 • ದಸರೆಯಲ್ಲಿ ಗಮನಸೆಳೆದ ಸ್ತಬ್ಧಚಿತ್ರಗಳು

  ಕೊಳ್ಳೇಗಾಲ: ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಗ್ರಾಮೀಣ ದಸರಾದಲ್ಲಿ ವಿವಿಧ ಇಲಾಖೆಯ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಶಾಸಕ ಎನ್‌.ಮಹೇಶ್‌ ಚಾಲನೆ ನೀಡಿದರು. ಪಟ್ಟಣದ ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ವಿವಿಧ ಇಲಾಖೆಯ ಸುಮಾರು 15 ಸ್ತಬ್ಧ ಚಿತ್ರಗಳು ಮತ್ತು 17…

 • ಜಿಲ್ಲಾದ್ಯಂತ ಕಳೆಗಟ್ಟಿದ ವಿಜಯದಶಮಿ ಸಂಭ್ರಮ

  ಜಿಲ್ಲಾದ್ಯಂತ ವಿಜಯದಶಮಿ ಹಾಗೂ ಆಯುಧ ಪೂಜೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮತ್ತೂಂದೆಡೆ 9 ದಿನಗಳಿಂದ ದುರ್ಗಾ ಮಾತೆಯನ್ನು ವಿವಿಧ ಅಲಂಕಾರಗಳೊಂದಿಗೆ ವೈಭವವಾಗಿ ಆಚರಿಸಿಕೊಂಡ ಬಂದ ಶರನ್ನವರಾತ್ರಿ ಸಂಭ್ರಮಕ್ಕೆ ತೆರೆ ಬಿತ್ತು. ಉತ್ತಮ ಮಳೆಯಾಗಿದ್ದರಿಂದ ಜಿಲ್ಲಾದ್ಯಂತ ಈ ಬಾರಿ ಮಹಾನವಮಿ ಸಂಭ್ರಮ…

 • ದಸರಾ, ನವರಾತ್ರಿ ಸಂಭ್ರಮಕ್ಕೆ ತೆರೆ

  ಹುಣಸೂರು: ಹಳೇ ಮೈಸೂರು ಭಾಗದಲ್ಲಿ ದಸರಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವ ಎಂದರೆ ಸಂಭ್ರಮಕ್ಕೆ ಪಾರವೇ ಇಲ್ಲ. ಪ್ರತಿ ಮನೆಗಳಲ್ಲೂ ಸಡಗರ, ಸಂಭ್ರಮ ಮನೆ ಮಾಡಿರುತ್ತದೆ. ನವರಾತ್ರಿ ಬಂತೆಂದರೆ ಮಕ್ಕಳಿಗೆ ಒಂದೆಡೆ ರಜೆ ಖುಷಿ, ಮತ್ತೊಂದೆಡೆ ದೇವಾಲಯಗಳಲ್ಲಿ ಶಕ್ತಿ…

 • ನಾಡಿನ ಕಲೆ-ಸಂಸ್ಕೃತಿ ಪ್ರತಿಬಿಂಬಿಸಿದ ಮೆರವಣಿಗೆ

  ಮೈಸೂರು: ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಆಕರ್ಷಣೆಯ ಕೇಂದ್ರಬಿಂದು ಆಗಿರುವ ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ 750 ಕೇಜಿ ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಜತೆಗೆ ಜವಾಬ್ದಾರಿ…

 • ನವರಾತ್ರಿ ಉತ್ಸವ: ಈ ಬಾರಿ ಮೂರು ಲಕ್ಷ ಭಕ್ತರು ವೈಷ್ಣೋದೇವಿ ಮಂದಿರಕ್ಕೆ ಭೇಟಿ

  ಜಮ್ಮು:ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಸೆಪ್ಟಂಬರ್ 29ರಿಂದ ಅಕ್ಟೋಬರ್ 7ರವರೆಗೆ ಜಮ್ಮು-ಕಾಶ್ಮೀರದ ರೆಯಾಸಿ ಜಿಲ್ಲೆಯ ಕಾತ್ರಾ ನಗರದ ತ್ರಿಕುಟ ಪರ್ವದಲ್ಲಿರುವ ಮಾತಾ ವೈಷ್ಣೋದೇವಿ ಮಂದಿರಕ್ಕೆ 3ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿರುವುದಾಗಿ ವರದಿ ತಿಳಿಸಿದೆ. ಮಾತಾ ವೈಷ್ಣೋದೇವಿ ಮಂದಿರ್ ಮಂಡಳಿಯ…

 • ಜಂಬೂಸವಾರಿ; 8ನೇ ಬಾರಿ ಅಂಬಾರಿ ಹೊರಲಿರುವ “ಅರ್ಜುನ”, ಇದು ಕೊನೆಯ ಅವಕಾಶ?

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಸತತ ಎಂಟನೇ ಬಾರಿಗೆ 750ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿ ಹೊತ್ತು ಸಾಗುವ “ಅರ್ಜುನ” ಕೇಂದ್ರಬಿಂದು. ಲಕ್ಷಾಂತರ ಪ್ರವಾಸಿಗರ ಗೌಜು-ಗದ್ದಲದ…

 • ಚಾಮುಂಡಿ ಬೆಟ್ಟದಿಂದ ಅರಮನೆಗೆ ಉತ್ಸವ ಮೂರ್ತಿ ಆಗಮನ , ಶಮಿ ವೃಕ್ಷಕ್ಕೆ ಯದುವೀರ್ ವಿಶೇಷ ಪೂಜೆ

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿ ಮಂಗಳವಾರ ಮಧ್ಯಾಹ್ನ ನಡೆಯಲಿದ್ದು, ಅದಕ್ಕೂ ಮುನ್ನ ರಾಜವಂಶಸ್ಥ ಯದುವೀರ್ ಅವರು ಅರಮನೆ ಆವರಣದಲ್ಲಿರುವ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಮೈಸೂರು ಅರಮನೆ ಆವರಣದಲ್ಲಿ  ಜಟ್ಟಿಗಳ…

 • ಮೈಸೂರು ದಸರಾ ಎಷ್ಟೊಂದು ಸುಂದರ: ಜಂಬೂಸವಾರಿ ಕಾಣಲು ಜನ ಕಾತರ

  ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂತಿಮ ಹಂತಕ್ಕೆ ತಲುಪಿದೆ. ವಿಜಯ ದಶಮಿಯ ದಿನವಾದ ಇಂದು ಸುಪ್ರಸಿದ್ದ ಜಂಬೂ ಸವಾರಿ ನಡೆಯಲಿದ್ದು, ಅರ್ಜುನನ ಮೇಲೆರಿ ಬರುವ ಚಾಮುಂಡೇಶ್ವರಿಯ ಕಾಣಲು ಲಕ್ಷಾಂತರ ಜನ ಕಾತರದಿಂದ್ದಾರೆ. ಇಂದು ಮಧ್ಯಾಹ್ನ 2.15ರಿಂದ 2.58ರವರೆಗೆ…

 • ಕೊಲ್ಲೂರಿನಲ್ಲಿ ಸಂಭ್ರಮದ ಮಹಾನವಮಿ: ನವರಾತ್ರಿ ರಥೋತ್ಸವಕ್ಕೆ ಹರಿದುಬಂದ ಭಕ್ತ ಸಾಗರ

  ಕೊಲ್ಲೂರು: ಸೌಪರ್ಣಿಕಾ ನದಿ ತಟದಲ್ಲಿರುವ ಕೊಡಚಾದ್ರಿ ಬೆಟ್ಟ ಸಾಲುಗಳ ತಪ್ಪಲಲ್ಲಿರುವ ಪುರಾಣ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಪರ್ವದ ಆಚರಣೆ ಭಕ್ತ ಜನಸಾಗರದ ನಡುವೆ ಸಂಪನ್ನಗೊಳ್ಳುತ್ತಿದೆ. ನವರಾತ್ರಿಯ ಒಂಭತ್ತನೇ ದಿನವಾದ ಸೋಮವಾರದಂದು ಭಕ್ತ ಜನಸಾಗರವೇ…

 • ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲಕ್ಕೆ ಹರಿದು ಬಂದ ಭಕ್ತ ಜನ ಸಾಗರ

  ತೆಕ್ಕಟ್ಟೆ: ಕುಂಭಾಸಿ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಮಹಾನವಮಿ ಪ್ರಯುಕ್ತ ಇಂದು ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ದೇವಾಲಯದಲ್ಲಿ ಮುಂಜಾನೆಯಿಂದಲೇ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಶ್ರೀ ದೇವಿಯ ದರ್ಶನವನ್ನು ಪಡೆದು…

 • ದಸರಾ ಸಂಭ್ರಮ: ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

  ಮೈಸೂರು: ರಾಜ್ಯದಾದ್ಯಂತ ಇಂದು ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ಮೈಸುರು ಅರಮನೆಯಲ್ಲಿ ರಾಜ ಪರಿವಾರದಿಂದ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮದಿಂದ ನಡೆಯಿತು. ಮಹಾರಾಜ ಯದುವಿರ್ ಕೃಷ್ಣರಾಜ ಚಾಮರಾಜ ಒಡೆಯರ್ ಅವರು ಅರಮನೆಯ ಖಾಸಗಿ ಆಯುಧಗಳಿಗೆ ಪೂಜೆ ನೆರವೇರಿಸಿದರು. ದರ್ಬಾರ್…

 • ಜಂಬೂ ಸವಾರಿಗೆ ಅರಮನೆ ನಗರಿ ಸಜ್ಜು

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆ ಯಾಗಿರುವ ಜಂಬೂ ಸವಾರಿ ಮೆರವಣಿಗೆಗೆ ಇನ್ನೊಂದೇ ದಿನ ಬಾಕಿ ಇದ್ದು, ಜಂಬೂ ಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಬರುವ ದೇಶ-ವಿದೇಶಗಳ ಪ್ರವಾಸಿಗರನ್ನು ಬರಮಾಡಿಕೊಳ್ಳಲು ಅರಮನೆ ನಗರಿ ಸಜ್ಜಾಗಿದೆ. ಜಂಬೂ ಸವಾರಿಗೆ ಲಕ್ಷಾಂತರ…

 • ಆಯುಧ ಪೂಜೆ ಹಿನ್ನೆಲೆ: ವ್ಯಾಪಾರ ಬಿರುಸು

  ಮಹಾನಗರ: ಆಯುಧ ಪೂಜೆಯ ಹಿನ್ನೆಲೆಯಲ್ಲಿ ನಗರದಲ್ಲಿ ಹೂ, ಹಣ್ಣು ವ್ಯಾಪಾರ ಬಿರುಸುಗೊಂಡಿದೆ. ಸೋಮವಾರ ನಡೆಯುವ ಆಯುಧ ಪೂಜೆಗಾಗಿ ರವಿವಾರ ಬೆಳಗ್ಗೆಯಿಂದಲೇ ವ್ಯಾಪಾರಿಗಳು ಮಾರಾಟ ಚಟುವ ಟಿಕೆಗಳಲ್ಲಿ ನಿರತರಾಗಿದ್ದು, ಗ್ರಾಹಕರು ಖರೀದಿಗೆ ಮುಗಿಬೀಳುತ್ತಿದ್ದಾರೆ. ನಗರದ ರಸ್ತೆ ಬದಿಗಳಲ್ಲಿ ಹೂಗಳ ಹೊಸ…

 • ರಾಜಪರಂಪರೆಯ ಅಜಿಲ ಅರಮನೆಯಲ್ಲಿ ವಿಜಯದಶಮಿ

  ಬೆಳ್ತಂಗಡಿ: ಐತಿಹಾಸಿಕ ಹಿನ್ನೆಲೆ ಗಳಿಂದಲೇ ಪ್ರಸಿದ್ಧಿ ಪಡೆದ ಮೈಸೂರು ದಸರಾ ರೀತಿಯಂತೆ ತಾ|ನ ಅಳದಂಗಡಿ ಅಜಿಲ ಅರಮನೆಯಲ್ಲಿ ಅರಸು ಪರಂಪರೆ ಹಾಗೂ ತುಳುನಾಡಿನ ಸಂಸ್ಕೃತಿ – ಕಟ್ಟುಪಾಡುಗಳನ್ನು ಇಂದಿಗೂ ಅನುಸರಿಸುತ್ತಾ ಬರಲಾಗುತ್ತಿದೆ. ಅಜಿಲ ಅರಮನೆಯ ಅರಸ ಪರಂ ಪರೆಯ…

 • ದುಷ್ಟ ಶಕ್ತಿಗಳ ಮೇಲೆ ಶಿಷ್ಟ ಶಕ್ತಿಗಳ ವಿಜಯೋತ್ಸವ ವಿಜಯದಶಮಿ

  ಕುಂದಾಪುರ: ನವರಾತ್ರಿಯ ಪ್ರಮುಖ ಆಕರ್ಷಣೆಯೇ ವಿಜಯ ದಶಮಿ. ಭಾರತೀಯ ಸಂಸ್ಕೃತಿ ಯಲ್ಲಿ ಪ್ರಕೃತಿಯನ್ನು ದೇವರೆಂದು ಆರಾಧಿಸುತ್ತೇವೆ. ಅವುಗಳಲ್ಲಿ ಬಿಲ್ವವೃಕ್ಷ ಪರಶಿವನಿಗೆ ಪ್ರಿಯ. ತುಳಸೀ ಮಹಾವಿಷ್ಣುವಿಗೆ ಅತಿ ಪ್ರಿಯ. ಗರಿಕೆ ಗಣಪತಿಗೆ ಪ್ರಿಯ. ತುಂಬೆಗಿಡ ಶಿವನಿಗೆ ಪ್ರಿಯ. ಅಶ್ವತ್ಥ ವೃಕ್ಷ…

 • ಕುದ್ರೋಳಿ ಕ್ಷೇತ್ರ: ಮಂಗಳೂರು ದಸರಾ ಉದ್ಘಾಟನೆ

  ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುತ್ತಿರುವ “ಮಂಗಳೂರು ದಸರಾ’ ರವಿವಾರ ಉದ್ಘಾಟನೆಗೊಂಡಿತು. ವೈಭವದ ದಸರಾ ಶೋಭಾಯಾತ್ರೆ ಅ. 8ರಂದು ಸಂಜೆ 4ರಿಂದ ಆರಂಭವಾಗಲಿದೆ. ದಸರಾ ಮಹೋತ್ಸವವನ್ನು ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ….

ಹೊಸ ಸೇರ್ಪಡೆ