ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾದಲ್ಲಿ ಶತವೀಣಾವಲ್ಲರಿ

Team Udayavani, Sep 30, 2022, 11:40 PM IST

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾದಲ್ಲಿ ಶತವೀಣಾವಲ್ಲರಿ

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ಮತ್ತು ಉಚ್ಚಿಲ ದಸರಾ ಪ್ರಯುಕ್ತ ಶುಕ್ರವಾರ ಲಲಿತಾ ಪಂಚಮಿಯ ಪ್ರಯುಕ್ತ ಮಹಾಲಕ್ಷ್ಮೀ, ನವದುರ್ಗೆಯರು ಮತ್ತು ಶಾರದಾ ಮಾತೆಯ ಮುಂಭಾಗದಲ್ಲಿ ಶತವೀಣಾವಲ್ಲರಿ ಕಾರ್ಯಕ್ರಮ ನಡೆಯಿತು.

ವೀಣಾ ವಾದಕಿ ವಿದ್ವಾನ್‌ ಪವನ ಬಿ. ಆಚಾರ್‌ ಮಣಿಪಾಲ ಅವರ ನಿರ್ದೇಶನ ಮತ್ತು ನಿರ್ವಹಣೆಯೊಂದಿಗೆ 101 ಕಲಾವಿದರಿಂದ ವೀಣಾ ನಡೆಯಿತು. 14 ಸಹ ಕಲಾವಿದರು, 6 ಹಿನ್ನೆಲೆ ವಾದಕರು ಸಹಕರಿಸಿದರು. 10 ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸಾಕ್ಷಿಯಾದರು.

ಶತವೀಣಾ ವಾದನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ವರುಣಾ ಗಮನವಾಗಿದ್ದು ಶಾರದಾ ಮಾತೆ ಸಂತೃಪ್ತಳಾಗಿದ್ದಾಳೆ ಎಂದು ದ. ಕ. ಮೊಗವೀರ ಮಹಾಜನ ಸಂಘದ ಗೌರವಸಲಹೆಗಾರ ಡಾ| ಜಿ. ಶಂಕರ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿರುದು ಪ್ರದಾನ
ಶತವೀಣಾವಲ್ಲರಿ ಸಂಯೋಜಿಸಿದ ವಿ| ಪವನ ಬಿ. ಆಚಾರ್‌ ಅವರನ್ನು ಡಾ| ಜಿ. ಶಂಕರ್‌ ಅವರು “ವೀಣಾ ವಿನೋದಿನಿ’ ಬಿರುದು ಪ್ರದಾನಿಸಿ ಗೌರವಿಸಿದರು.

ಸುಮಂಗಲೆಯರಿಗೆ ಗೌರವ
ಲಲಿತಾ ಪಂಚಮಿ ಪ್ರಯುಕ್ತ ದೇಗುಲದಲ್ಲಿ ಸಾವಿರಾರು ಸುಮಂಗಲೆ ಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು. 5 ಸಾವಿರಕ್ಕೂ ಅಧಿಕ ಸುಮಂಗಲೆಯರಿಗೆ ಪ್ರಸಾದ ರೂಪದಲ್ಲಿ ವಸ್ತ್ರ(ಸೀರೆ)ದಾನ ಸಹಿತವಾಗಿ ಗೌರವಾರ್ಪಣೆ ಸಲ್ಲಿಸ ಲಾಯಿತು.

ಉಡುಪಿ ಕಿದಿಯೂರು ಹೊಟೇಲ್‌ ಪ್ರ„.ಲಿ. ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ. ಅಮೀನ್‌, ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್‌, ಜತೆ ಕಾರ್ಯದರ್ಶಿ ಮೋಹನ್‌ ಕರ್ಕೇರ, ಆಡಳಿತ ಸಮಿತಿ ಸದಸ್ಯ ವೈ. ಗಂಗಾಧರ ಸುವರ್ಣ, ಮಹಿಳಾ ಸಂಘದ ಅಧ್ಯಕ್ಷೆ ಅಪ್ಪಿ ಎಸ್‌. ಸಾಲ್ಯಾನ್‌, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಯಶೋದಾ ಕುಂದರ್‌ ಉಪಸ್ಥಿತರಿದ್ದರು.ದೇಗುಲದ ವ್ಯವಸ್ಥಾಪಕ ಸತೀಶ್‌ ಅಮೀನ್‌ ಪಡುಕೆರೆ ಸ್ವಾಗತಿಸಿ, ವಂದಿಸಿದರು.

ನಿರಂತರ ಕಾರ್ಯಕ್ರಮ
ನವರಾತ್ರಿ 5ನೇ ದಿನದ ಲಲಿತಾ ಪಂಚಮಿ ಪ್ರಯುಕ್ತ ಬೆಳಗ್ಗೆಚಂಡಿಕಾ ಹೋಮ, ನವದುರ್ಗೆಯರಿಗೆ ಮಹಾ ಮಂಗಳಾರತಿ, ಮಹಾಪೂಜೆ, ಅನ್ನಸಂತರ್ಪಣೆ, ಭಜನಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಶ್ರೀ ಅಂಬಿಕಾ ಕಲೊ³àಕ್ತ ಪೂಜೆ ಮತ್ತು ಪ್ರಸಾದ ವಿತರಣೆ ನಡೆಯಿತು.

ಟಾಪ್ ನ್ಯೂಸ್

6

ರಾಜಕೀಯ ದ್ವೇಶ: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು: ಲಕ್ಷಾಂತರ ಮೀನು ಮಾರಣ ಹೋಮ

5

ಮಾದಕ ವಸ್ತುಗಳ ಬಗ್ಗೆ ತಪ್ಪು ನಂಬಿಕೆಗಳು

ಗಾವಳಿ ಸೇತುವೆ ಬಳಿ ಲಾರಿಗಳ ಮುಖಾಮುಖಿ ಢಿಕ್ಕಿ: ಪ್ರಯಾಣಿಕ ಗಂಭೀರ, 12 ಗಂಟೆ ರಸ್ತೆ ಸಂಚಾರ ಬಂದ್‌

ಗಾವಳಿ ಸೇತುವೆ ಬಳಿ ಲಾರಿಗಳ ಮುಖಾಮುಖಿ ಢಿಕ್ಕಿ: ಪ್ರಯಾಣಿಕ ಗಂಭೀರ, 12 ಗಂಟೆ ರಸ್ತೆ ಸಂಚಾರ ಬಂದ್‌

ಮತದಾರರ ಮಾಹಿತಿ ಸೋರಿಕೆ ವಿಚಾರದಲ್ಲಿ ಸಮರ್ಪಕ ತನಿಖೆ: ಸಚಿವ ಡಾ| ಅಶ್ವತ್ಥನಾರಾಯಣ

ಮತದಾರರ ಮಾಹಿತಿ ಸೋರಿಕೆ ವಿಚಾರದಲ್ಲಿ ಸಮರ್ಪಕ ತನಿಖೆ: ಸಚಿವ ಡಾ| ಅಶ್ವತ್ಥನಾರಾಯಣ

4

ಹುಮನಾಬಾದ: ಘಾಟಬೋರಳ ಗ್ರಾಮದ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ

3

ಸ್ತನ ಕ್ಯಾನ್ಸರ್‌ ಬೇಗನೆ ಪತ್ತೆ ಹಚ್ಚಿದರೆ ಜೀವ ಉಳಿಸಬಹುದು

ಐರನ್, ಫೋಲಿಕ್ ಆಸಿಡ್ ಮಾತ್ರೆ ಸೇವಿಸಿದ 50 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಅಸ್ಸಾಂ: ಐರನ್, ಫೋಲಿಕ್ ಆಸಿಡ್ ಮಾತ್ರೆ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

MUST WATCH

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

udayavani youtube

ಶಾರಿಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ವೈರಲ್ ಆಗುತ್ತಿದೆ ಸಿಸಿಟಿವಿ ಫೂಟೇಜ್…

ಹೊಸ ಸೇರ್ಪಡೆ

6

ರಾಜಕೀಯ ದ್ವೇಶ: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು: ಲಕ್ಷಾಂತರ ಮೀನು ಮಾರಣ ಹೋಮ

5

ಮಾದಕ ವಸ್ತುಗಳ ಬಗ್ಗೆ ತಪ್ಪು ನಂಬಿಕೆಗಳು

ಗಾವಳಿ ಸೇತುವೆ ಬಳಿ ಲಾರಿಗಳ ಮುಖಾಮುಖಿ ಢಿಕ್ಕಿ: ಪ್ರಯಾಣಿಕ ಗಂಭೀರ, 12 ಗಂಟೆ ರಸ್ತೆ ಸಂಚಾರ ಬಂದ್‌

ಗಾವಳಿ ಸೇತುವೆ ಬಳಿ ಲಾರಿಗಳ ಮುಖಾಮುಖಿ ಢಿಕ್ಕಿ: ಪ್ರಯಾಣಿಕ ಗಂಭೀರ, 12 ಗಂಟೆ ರಸ್ತೆ ಸಂಚಾರ ಬಂದ್‌

ಮತದಾರರ ಮಾಹಿತಿ ಸೋರಿಕೆ ವಿಚಾರದಲ್ಲಿ ಸಮರ್ಪಕ ತನಿಖೆ: ಸಚಿವ ಡಾ| ಅಶ್ವತ್ಥನಾರಾಯಣ

ಮತದಾರರ ಮಾಹಿತಿ ಸೋರಿಕೆ ವಿಚಾರದಲ್ಲಿ ಸಮರ್ಪಕ ತನಿಖೆ: ಸಚಿವ ಡಾ| ಅಶ್ವತ್ಥನಾರಾಯಣ

4

ಹುಮನಾಬಾದ: ಘಾಟಬೋರಳ ಗ್ರಾಮದ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.