ರಥಬೀದಿ ಶಾರದಾ ಮಹೋತ್ಸವದ ಶತಮಾನೋತ್ಸವ: ಹೊರೆಕಾಣಿಕೆ

Team Udayavani, Sep 26, 2022, 5:30 AM IST

ರಥಬೀದಿ ಶಾರದಾ ಮಹೋತ್ಸವದ ಶತಮಾನೋತ್ಸವ: ಹೊರೆಕಾಣಿಕೆ

ಮಂಗಳೂರು: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ ಆಚಾರ್ಯ ಮಠ ವಠಾರದ ಶ್ರೀ ಶಾರದಾ ಮಹೋತ್ಸವ ಈ ಬಾರಿ ಶತಮಾನೋತ್ಸವ ಆಚರಿಸುತ್ತಿದ್ದು ಹೊರೆಕಾಣಿಕೆಯ ಬೃಹತ್‌ ಮೆರವಣಿಗೆಯು ರವಿವಾರ ನೆಹರೂ ಮೈದಾನದಿಂದ ಆರಂಭಗೊಂಡಿತು.

ಶಾಸಕ ವೇದವ್ಯಾಸ ಕಾಮತ್‌ ಮೆರವಣಿಗೆಗೆ ಚಾಲನೆ ನೀಡಿದರು. ಉಪಮೇಯರ್‌ ಪೂರ್ಣಿಮಾ, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್‌, ಎಸಿಪಿ (ಟ್ರಾಫಿಕ್‌) ಗೀತಾ ಕುಲಕರ್ಣಿ ಹಾಜರಿದ್ದರು.

ಮಾಜಿ ಶಾಸಕ ಜೆ.ಆರ್‌. ಲೋಬೋ, ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ, ಶ್ರೀ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ| ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಕೋಶಾಧಿಕಾರಿ ಎಂ. ವಿಠಲ ಆಚಾರ್ಯ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಪಂಡಿತ ನರಸಿಂಹ ಆಚಾರ್ಯ, ಸಮಿತಿಯ ಸಂಚಾಲಕರಾದ ಅರುಣ್‌ ಪಡಿಯಾರ್‌, ಗಣೇಶ ಬಾಳಿಗಾ, ಸುಬ್ರಹ್ಮಣ್ಯ ಭಟ್‌, ವಾಮನ ಪೈ, ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾದ ಸಾಹುಕಾರ್‌ ಕಿರಣ್‌ ಪೈ ಮತ್ತು ಗಣೇಶ್‌ ಕಾಮತ್‌ ಹಾಗೂ ಭಕ್ತರು ಭಾಗವಹಿಸಿದ್ದರು.

ಸುಮಾರು 60 ಹೊರೆಕಾಣಿಕೆಯ ವಾಹನಗಳು ಭಾಗವಹಿಸಿದ್ದವು. ಶ್ರೀ ಶಾರದಾ ಮಾತೆಗೆ ಅರ್ಪಿಸುವ ರಜತಪೀಠ, ಪ್ರಭಾವಳಿ, ಸ್ವರ್ಣ ಆರತಿ, ಸ್ವರ್ಣ ನವಿಲು, ಸ್ವರ್ಣ ವೀಣೆ, ಸ್ವರ್ಣ ಕೈಬಳೆ ಇತ್ಯಾದಿಗಳನ್ನು ಭವ್ಯ ಮೆರವಣಿಗೆಯಲ್ಲಿ ತರಲಾಯಿತು. ನರೇಶ್‌ ಕಿಣಿ ಮತ್ತು ವಿನೋದ್‌ ಕಾಮತ್‌ ನಿರೂಪಿಸಿದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.