ರಾಮಕೃಷ್ಣ ಮಠಕ್ಕೆ ಭೇಟಿ ನೀಡಿದ ನಳಿನ್ ಕುಮಾರ್
Team Udayavani, Apr 9, 2019, 10:18 AM IST
ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಮಂಗಳಾದೇವಿ ಶ್ರೀ ರಾಮಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಶಾಸಕ ಯೋಗೀಶ್ ಭಟ್ , ಮೋನಪ್ಪ ಭಂಡಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ಭಾಸ್ಕರ್ ಚಂದ್ರ ಶೆಟ್ಟಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ