14.13 ಕೋಟಿ ನಗದು ಜಪ್ತಿ
Team Udayavani, Apr 10, 2019, 3:00 AM IST
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 14.13 ಕೋಟಿ ನಗದು, 58.76 ಲಕ್ಷ ಮೌಲ್ಯದ ಮದ್ಯ, 6.42 ಲಕ್ಷ ಮೌಲ್ಯದ ಮಾದಕ ದ್ರವ್ಯ, 2.13 ಕೋಟಿ ರೂ. ಮೊತ್ತದ ಇತರೆ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿವೆ. ಈವರೆಗೆ ವಶಪಡಿಸಿಕೊಂಡ ಒಟ್ಟು ನಗದು 63.82 ಕೋಟಿ.
ಮುಖ್ಯವಾಗಿ ಏ.8ರಂದು ಬೆಳಗಾವಿ ಜಿಲ್ಲೆಯಲ್ಲಿ ಸ್ಟಾಟಿಕ್ ಸರ್ವಲೆನ್ಸ್ ತಂಡವು ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್12.94 ಲಕ್ಷ ನಗದು ವಶಪಡಿಸಿಕೊಂಡಿದೆ. ಮೈಸೂರಿನಲ್ಲಿ 20 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದ್ದು, ಅದರ ಬಗ್ಗೆ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ