ಮಂಡ್ಯದಲ್ಲಿ 4 ಸುಮಲತಾ, ಕಲಬುರಗಿಯಲ್ಲಿಯೂ 4 ಜಾಧವ್‌!


Team Udayavani, Apr 5, 2019, 10:08 AM IST

umesh-jadhav

ಬಿಜೆಪಿ ಅಭ್ಯರ್ಥಿ ಡಾ.ಉಮೇಶ್‌ ಜಾಧವ್‌

ಕಲಬುರಗಿ: ಮತದಾರರಲ್ಲಿ ಗೊಂದಲ ಮೂಡಿಸಿ ಮತಗಳನ್ನು ವಿಭಜಿಸುವ ತಂತ್ರವನ್ನು ವಿರೋಧಿ ಅಭ್ಯರ್ಥಿಗಳು ಮಾಡುವುದು ಸಾಮಾನ್ಯ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ವಿರುದ್ಧ ಮೂವರು ಸುಮಲತಾ ಅವರು ಕಣಕ್ಕಿಳಿದಿದ್ದು, ಇದೇ ಮಾದರಿಯಲ್ಲಿ ಕಲಬುರಗಿಯಲ್ಲೂ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್‌ ಜಾಧವ್‌ ವಿರುದ್ಧ ಜಾಧವ್‌ ಉಪನಾಮದ ಮೂವರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಉಮೇಶ್‌ ಜಾಧವ್‌ ನಡುವೆ ಜಿದ್ದಾಜಿದ್ದಿನ ಹಣಾಹಣಿ ನಡೆಯುತ್ತಿದ್ದು, ಪಕ್ಷೇತರರಾಗಿ ಶಂಕರ್‌ ಜಾಧವ್‌, ವಿಟ್ಠಲ್‌ ಜಾಧವ್‌ ಮತ್ತು ವಿಜಯ್‌ ಜಾಧವ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಕಲಬುರಗಿಯಲ್ಲಿ ಮೈತ್ರಿ ಗೊಂದಲ
ಮೈತ್ರಿ ಧರ್ಮದ ಅನ್ವಯ ಜೆಡಿಎಸ್‌ ಕಲಬುರಗಿಯಲ್ಲಿ ಸ್ಪರ್ಧಿಸದೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಬಲಿಸಿದೆ. ಆದರೆ ವಿಟ್ಠಲ್‌ ಜಾಧವ್‌ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.