7.89 ಕೋಟಿ ನಗದು ಜಪ್ತಿ
Team Udayavani, Apr 4, 2019, 6:11 AM IST
ಸಾಂದರ್ಭಿಕ ಚಿತ್ರ
ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 7.89 ಕೋಟಿ ರೂ. ನಗದು, 36.48 ಲಕ್ಷ ಮೌಲ್ಯದ ಮದ್ಯ, 6.16 ಲಕ್ಷ ಮೌಲ್ಯದ ಮಾದಕ ದ್ರವ್ಯ, 1.65 ಕೋಟಿ ರೂ. ಮೊತ್ತದ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಂಡಿವೆ.
ಈವರೆಗೆ ವಶಪಡಿಸಿಕೊಂಡ ಒಟ್ಟು ನಗದು 48.25 ಕೋಟಿ. ದಾಖಲೆ ಇಲ್ಲದ 2 ಲಕ್ಷ ರೂ. ವಶ : ಹೂವಿನಹಡಗಲಿ ಸಮೀಪದ ಹೊಳಲು ಗ್ರಾಮದ ಮಹಾರುದ್ರ ಹೊಸಮನಿ ಎಂಬುವರು ದಾಖಲೆ ಇಲ್ಲದೆ ಬೈಕ್ನಲ್ಲಿ ಕೊಂಡೊಯ್ಯುತ್ತಿದ್ದ 2 ಲಕ್ಷ ರೂ. ಗಳನ್ನು ತಾಲೂಕಿನ ಮೈಲಾರ ಚೆಕ್ ಪೋಸ್ಟ್ನಲ್ಲಿ ಚುನಾವಣಾ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ.
1.9 ಕೋಟಿ ನಗದು ವಶ: ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದ ಚೆಕ್ ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ಡಿಸಿಸಿ ಬ್ಯಾಂಕಿನ 1.9 ಕೋಟಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಡಿಸಿಸಿ ಬ್ಯಾಂಕಿನ ಬೆಳಗಾವಿ ಮುಖ್ಯ ಕಚೇರಿಯಿಂದ ನೇಸರಗಿ ಮಾರ್ಗವಾಗಿ ಡಿಸಿಸಿ ಬ್ಯಾಂಕ್ನ ವಿವಿಧ ಶಾಖೆಗಳಿಗೆ ನಗದು ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ತಪಾಸಣೆ ನಡೆಸಿದಾಗ ಹಣ ದೊರಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು