ಅಬ್ದುಲ್‌ ಸತ್ತಾರ್‌ ಪಕ್ಷೇತರ ಸ್ಪರ್ಧೆ;ಶಿವಸೇನೆ-ಬಿಜೆಪಿಗೆ ಲಾಭ?

Team Udayavani, Apr 5, 2019, 10:58 AM IST

1-bgg

ಮುಂಬಯಿ:ಕಾಂಗ್ರೆಸ್‌ ಸೀಟು ದೊರೆಯದೆ ಅಸಮಾಧಾನಗೊಂಡ ಅಬ್ದುಲ್‌ ಸತ್ತಾರ್‌ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಪ್ರಸಕ್ತ ಔರಂಗಾಬಾದ್‌ ಕ್ಷೇತ್ರದಿಂದ ಕಾಂಗ್ರೆಸ್‌ ಮಾಜಿ ಸಚಿವ ಅಬ್ದುಲ್‌ ಸತ್ತಾರ್‌ ಬದಲಿಗೆ ಸುಭಾಷ್‌ ಝಂಬಾಡ್‌ ಟಿಕೆಟು ನೀಡದ ಕಾರಣ ಅಸಮಾಧಾನ ವ್ಯಕ್ತಪಡಿಸಿದರು.

ಸತ್ತಾರ್‌ ಅವರು ಫಡ್ನವೀಸ್‌ ಅವರನ್ನು ಭೇಟಿ ನೀಡಿದರು. ಇದರಿಂದ ಬಿಜೆಪಿಯಲ್ಲಿ ಸೇರುವ ಬಗ್ಗೆ ಚರ್ಚೆಗಳಿತ್ತು. ಆದರೆ ಮುಖ್ಯಮಂತ್ರಿ ಅವರನ್ನು ಭೇಟಿಯ ಅನಂತರ, ಮಾತನಾಡಿದ ಸತ್ತಾರ್‌ ಅವರು, ನಾನು ಕಾಂಗ್ರೆಸ್‌ನಲ್ಲಿದ್ದು, ಬಿಜೆಪಿಗೆ ಹೋಗುವ ಬಗ್ಗೆ ಯಾವುದೇ ನಿರ್ಧಾರ ಮಾಡಲಿಲ್ಲ ಎಂದಿದ್ದಾರೆ.

ಕಾಂಗ್ರೆಸ್‌ನಲ್ಲಿ ಇದ್ದರು ನಾನು ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದ್ದೇನೆ. ಎಪ್ರಿಲ್‌ 8ರಂದು ನಾನು ನನ್ನ ನಿರ್ಣಯ ತೆಗೆದುಕೊ ಳ್ಳುತ್ತೇನೆ ಎಂದು ಸತ್ತಾರ್‌ ಹೇಳಿದರು.

ಬಿಜೆಪಿಗೆ ಹೋಗುವುದಿಲ್ಲ ಆದರೆ ಕಾಂಗ್ರೆಸ್‌ನ ಪ್ರಚಾರದಲ್ಲಿ ಸಹಬಾಗಿ ಆಗೋಲ್ಲ ಎಂದು ಅಬ್ದುಲ್‌ ಪ್ರತಿಕ್ರಿಯೆ ನೀಡಿದರು. ಪ್ರಕ್ಷೇತರವು ಎಪ್ರಿಲ್‌ 8ರಂದು ಅಭ್ಯರ್ಥಿಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಅಬ್ದುಲ್‌ ಸತ್ತಾರ್‌ ಅವರು, ಬುಧವಾರ ರಾತ್ರಿ ಫಡ್ನವೀಸ್‌ ಅವರನ್ನು ಭೇಟಿಯಾದರು. ಬಿಜೆಪಿಗೆ ಸೇರ್ಪಡೆ ಆಗಲು ಅಬ್ದುಲ್‌ ಸತ್ತಾರ್‌ ಅವರು ನಿರ್ಧರಿಸಿದ್ದು, ಆತ್ಮಕ್ಕೆ ದ್ರೋಹ ಮಾಡಿದಂತೆ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಪೃಥ್ವಿರಾಜ್‌ ಚವಾಣ್‌ ಹೇಳಿದರು. ಕಾಂಗ್ರೆಸ್‌ ನಾಯಕರ ಈ ಹೇಳಿಕೆಯಿಂದ ಅಸಾಮಾಧಾನಗೊಂಡ ಅಬ್ದುಲ್‌ ಔರಂಗಾಬಾದ್‌ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ ಮತ್ತು ಕಾಂಗ್ರೆಸ್‌ ವಿರುದ್ಧ ಹೋರಾಡುವುದಾಗಿ ಹೇಳಿದರು.

ಶಿವಸೇನೆ – ಬಿಜೆಪಿಗೆ ಲಾಭ
ಔರಂಗಾಬಾದ್‌ ಮತ್ತು ಜಾಲಾ°ದ ಕಾಂಗ್ರೆಸ್‌ ಅಭ್ಯರ್ಥಿ ನೇಮಿಸದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಸತ್ತಾರ್‌ ಅವರು ಪಕ್ಷೇತರ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದರೆ ಇದರ ಲಾಭ ಶಿವಸೇನೆ – ಬಿಜೆಪಿ ಮೈತ್ರಿಯ ಅಭ್ಯರ್ಥಿಗೆ ಆಗುವ ಸಾಧ್ಯತೆಯಿದೆ. ಮತ ವಿಭಜನೆಯ ಆಗುವುದರಿಂದ ಕಾಂಗ್ರೆಸ್‌ಗೆ ನಷ್ಟ ಆಗುವ ಸಾಧ್ಯತೆಯಿದೆ. ಔರಂಗಾಬಾದ್‌ ಕ್ಷೇತ್ರದಿಂದ ಕಾಂಗ್ರೆಸ್‌ ಸುಭಾಷ್‌ ಝಂಬಾಡ್‌ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದರಿಂದ ಅಬ್ದುಲ್‌ ಸತ್ತಾರ್‌ ಅವರನ್ನು ಪಕ್ಷ ನಿರ್ಲಕ್ಷಿಸಿದೆ.

ಟಾಪ್ ನ್ಯೂಸ್

ರಾಯರ ಭಕ್ತರಿಗೆ ತಿರುಪತಿಯಲ್ಲಿ ಅಗತ್ಯ ಸೌಲಭ್ಯ: ರಾಯರಿಗೆ 1.5 ಕೋಟಿಯ ಕಾಸಿನ ಸರ

ರಾಯರ ಭಕ್ತರಿಗೆ ತಿರುಪತಿಯಲ್ಲಿ ಅಗತ್ಯ ಸೌಲಭ್ಯ: ರಾಯರಿಗೆ 1.5 ಕೋಟಿಯ ಕಾಸಿನ ಸರ

ವಿಶ್ವಗುರು ಭಾರತ 100ನೇ ಸಂಚಿಕೆ ಬಿಡುಗಡೆ; 5ಜಿ ಸೇವೆ ಶೀಘ್ರ ಕಾರ್ಯಾರಂಭ: ಸಚಿವೆ ನಿರ್ಮಲಾ

ವಿಶ್ವಗುರು ಭಾರತ 100ನೇ ಸಂಚಿಕೆ ಬಿಡುಗಡೆ; 5ಜಿ ಸೇವೆ ಶೀಘ್ರ ಕಾರ್ಯಾರಂಭ: ಸಚಿವೆ ನಿರ್ಮಲಾ

ಜಾತಿ ಪ್ರಮಾಣಪತ್ರ ಪ್ರಕರಣ: ಸಮೀರ್‌ ವಾಂಖೆಡೆ ಮುಸ್ಲಿಂ ಸಮುದಾಯದವರಲ್ಲ’

ಜಾತಿ ಪ್ರಮಾಣಪತ್ರ ಪ್ರಕರಣ: ಸಮೀರ್‌ ವಾಂಖೆಡೆ ಮುಸ್ಲಿಂ ಸಮುದಾಯದವರಲ್ಲ’

ಏಷ್ಯಾ ಕಪ್, ಟಿ20 ವಿಶ್ವಕಪ್‌: ಶಕಿಬ್‌ ಅಲ್‌ ಹಸನ್‌ ಬಾಂಗ್ಲಾ ನಾಯಕ

ಏಷ್ಯಾ ಕಪ್, ಟಿ20 ವಿಶ್ವಕಪ್‌: ಶಕಿಬ್‌ ಅಲ್‌ ಹಸನ್‌ ಬಾಂಗ್ಲಾ ನಾಯಕ

ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ವಿಜೇತರಿಗೆ ಐಒಎ ನಗದು ಪುರಸ್ಕಾರ

ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ವಿಜೇತರಿಗೆ ಐಒಎ ನಗದು ಪುರಸ್ಕಾರ

ರಾಯಲ್‌ ಲಂಡನ್‌ ವನ್‌-ಡೇ ಕಪ್‌: ಚೇತೇಶ್ವರ ಪೂಜಾರ ಶತಕ ವ್ಯರ್ಥ

ರಾಯಲ್‌ ಲಂಡನ್‌ ವನ್‌-ಡೇ ಕಪ್‌: ಚೇತೇಶ್ವರ ಪೂಜಾರ ಶತಕ ವ್ಯರ್ಥ

ಬ್ಯಾಡ್ಮಿಂಟನ್‌ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಪಿ.ವಿ.ಸಿಂಧು ಆಡಲ್ಲ

ಬ್ಯಾಡ್ಮಿಂಟನ್‌ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಪಿ.ವಿ.ಸಿಂಧು ಆಡಲ್ಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಕಬ್ಬಿನಾಲೆ ಫಾಲ್ಸ್.. ಇದು ಹೆಬ್ರಿಯ ನಿಗೂಢ ಜಲಪಾತ!

udayavani youtube

ಶ್ರೀ ಆರಗ ಜ್ಞಾನೇಂದ್ರ ರವರು ವಿದ್ವತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. |udayavaninews

udayavani youtube

News bulletin 13-8-2022

udayavani youtube

ಕಾಡಿನ ಪರಿಕಲ್ಪನೆಯಲ್ಲಿ ಕೃಷಿ ಮಾಡುವುದು ಹೇಗೆ

udayavani youtube

ಮಗನನ್ನು ನಾಗರ ಹಾವಿನಿಂದ ರಕ್ಷಿಸಿದ ತಾಯಿ : ವಿಡಿಯೋ ನೋಡುವಾಗ ಮೈ ಜುಂ ಅನ್ನುತ್ತೆ

ಹೊಸ ಸೇರ್ಪಡೆ

ರಾಯರ ಭಕ್ತರಿಗೆ ತಿರುಪತಿಯಲ್ಲಿ ಅಗತ್ಯ ಸೌಲಭ್ಯ: ರಾಯರಿಗೆ 1.5 ಕೋಟಿಯ ಕಾಸಿನ ಸರ

ರಾಯರ ಭಕ್ತರಿಗೆ ತಿರುಪತಿಯಲ್ಲಿ ಅಗತ್ಯ ಸೌಲಭ್ಯ: ರಾಯರಿಗೆ 1.5 ಕೋಟಿಯ ಕಾಸಿನ ಸರ

ವಿಶ್ವಗುರು ಭಾರತ 100ನೇ ಸಂಚಿಕೆ ಬಿಡುಗಡೆ; 5ಜಿ ಸೇವೆ ಶೀಘ್ರ ಕಾರ್ಯಾರಂಭ: ಸಚಿವೆ ನಿರ್ಮಲಾ

ವಿಶ್ವಗುರು ಭಾರತ 100ನೇ ಸಂಚಿಕೆ ಬಿಡುಗಡೆ; 5ಜಿ ಸೇವೆ ಶೀಘ್ರ ಕಾರ್ಯಾರಂಭ: ಸಚಿವೆ ನಿರ್ಮಲಾ

ಜಾತಿ ಪ್ರಮಾಣಪತ್ರ ಪ್ರಕರಣ: ಸಮೀರ್‌ ವಾಂಖೆಡೆ ಮುಸ್ಲಿಂ ಸಮುದಾಯದವರಲ್ಲ’

ಜಾತಿ ಪ್ರಮಾಣಪತ್ರ ಪ್ರಕರಣ: ಸಮೀರ್‌ ವಾಂಖೆಡೆ ಮುಸ್ಲಿಂ ಸಮುದಾಯದವರಲ್ಲ’

ಏಷ್ಯಾ ಕಪ್, ಟಿ20 ವಿಶ್ವಕಪ್‌: ಶಕಿಬ್‌ ಅಲ್‌ ಹಸನ್‌ ಬಾಂಗ್ಲಾ ನಾಯಕ

ಏಷ್ಯಾ ಕಪ್, ಟಿ20 ವಿಶ್ವಕಪ್‌: ಶಕಿಬ್‌ ಅಲ್‌ ಹಸನ್‌ ಬಾಂಗ್ಲಾ ನಾಯಕ

ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ವಿಜೇತರಿಗೆ ಐಒಎ ನಗದು ಪುರಸ್ಕಾರ

ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ವಿಜೇತರಿಗೆ ಐಒಎ ನಗದು ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.