ಇಂದು ಬಿಜೆಪಿ ಕೋರ್‌ ಕಮಿಟಿ ಸಭೆ


Team Udayavani, Mar 17, 2019, 12:52 AM IST

bjp.jpg

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ, ಕೇಂದ್ರಕ್ಕೆ ಶಿಫಾರಸು ಪತ್ರ ಕಳುಹಿಸಿಕೊಡುವ ಮಹತ್ವದ ತೀರ್ಮಾನ ತೆಗೆದುಕೊಳ್ಳುವುದು ಸೇರಿದಂತೆ ವಿವಿಧ ವಿಷಯಗಳ ಚರ್ಚೆಗೆ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆ ಭಾನುವಾರ ನಡೆಯಲಿದೆ.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಸಭೆ ಸೋಮವಾರ ನಡೆಯಲಿರುವುದರಿಂದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಭಾನುವಾರ ಕೋರ್‌ ಕಮಿಟಿ ಸಭೆ ಸೇರಿ 28 ಕ್ಷೇತ್ರದ ಅಂತಿಮ ಪಟ್ಟಿ ಸಿದಟಛಿಪಡಿಸಲಿದ್ದಾರೆ. ಹಾಲಿ ಸಂಸದರ ಹೆಸರುಗಳ ಜತೆಗೆ ಆ ಕ್ಷೇತ್ರದಲ್ಲಿ ಬೇರೆ ಪ್ರಬಲ ಅಭ್ಯರ್ಥಿಗಳಿದ್ದರೂ ಅವರ ಹೆಸರನ್ನು ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಹಾಸನ, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದ್ದು, ಅದರ ಚರ್ಚೆಯೂ ಕೋರ್‌ ಕಮಿಟಿಯಲ್ಲಿ ನಡೆಯಲಿದೆ. ಹಾಗೆಯೇ ಹಾಸನ, ಬಳ್ಳಾರಿ, ರಾಯಚೂರು, ಕೋಲಾರ ಮತ್ತು
ಚಿತ್ರದುರ್ಗ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌ ನೀಡಬೇಕು ಎಂಬುದರ ಬಗ್ಗೆಯೂ ಗಂಭೀರ ಚರ್ಚೆ ನಡೆಯಲಿದೆ. ಮಂಡ್ಯದಲ್ಲಿ ಸುಮಲತಾಗೆ ಬೆಂಬಲ ನೀಡಬೇಕೇ ಅಥವಾ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೇ ಎಂಬುದರ ಬಗ್ಗೆಯೂ ಕೋರ್‌
ಕಮಿಟಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.