ಸಿ-ವಿಜಿಲ್‌ ಆ್ಯಪ್‌ಗೆ ಬಂದವು ಸೆಲ್ಫಿ


Team Udayavani, Mar 21, 2019, 12:30 AM IST

cvgil.jpg

ಲೋಕಸಭೆ ಚುನಾವಣೆ ವೇಳೆ ಅಭ್ಯರ್ಥಿಗಳು ಅಥವಾ ಯಾವುದೇ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದರೆ ಅದನ್ನು ಸಿ-ವಿಜಿಲ್‌ (cVIGIL) ) ಮೂಲಕ ಅಪ್‌ಲೋಡ್‌ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ. 

ಆದರೆ ಪಂಜಾಬ್‌ಗ ಸಂಬಂಧಿಸಿದಂತೆ ಕತೆ ಬೇರೆಯೇ ಆಗಿದೆ. ಆ ಪ್ರಾಂತ್ಯದ ಸಿ-ವಿಜಿಲ್‌ನಲ್ಲಿ ದೂರುಗಳ ಬದಲಿಗೆ ಹಲವಾರು ಮಂದಿಯ ಸೆಲ್ಫಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಿಗುತ್ತಿದೆ. ಕೆಲವು ದೂರುಗಳು ಬಂದಿದ್ದರೂ ಅವುಗಳಲ್ಲಿ ಶೇ.60ರಷ್ಟು ಪ್ರಮಾಣವು ಗಂಭೀರವಾದದ್ದಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಈವರೆಗೆ, 204 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 119 ಪ್ರಕರಣಗಳು ಗಂಭೀರವಾದದ್ದೇನೂ ಅಲ್ಲ. 85 ಪ್ರಕರಣಗಳು ಮಾತ್ರ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುವ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ. 
 

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.