ನರೇಂದ್ರ ಮೋದಿ ಕಾರ್ಯಕ್ರಮ ಪ್ರಯುಕ್ತ ಕೇಂದ್ರ ಮೈದಾನದಲ್ಲಿ ಚಪ್ಪರ ಮುಹೂರ್ತ


Team Udayavani, Apr 5, 2019, 3:07 PM IST

modi

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏಪ್ರಿಲ್ 13ರಂದು ಮಂಗಳೂರಿಗೆ ಆಗಮಿಸುತ್ತಿರುವ ಸಂಬಂಧ ಏಪ್ರಿಲ್ ಆರು ಶನಿವಾರದಂದು ನಗರದ ಕೇಂದ್ರ ಮೈದಾನದಲ್ಲಿ ಚಪ್ಪರ ಮುಹೂರ್ತ ನಡೆಯಲಿದೆ.

ಶನಿವಾರ ಬೆಳಗ್ಗೆ 8 ಗಂಟೆಗೆ ಕೇಂದ್ರ ಮೈದಾನದಲ್ಲಿ ಚಪ್ಪರ ಮುಹೂರ್ತ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾದ ಆರ್. ಅಶೋಕ್, ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿ ಹಾಗೂ ಕಾರ್ಕಳ ಶಾಸಕರಾದ ವಿ.ಸುನೀಲ್ ಕುಮಾರ್ , ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷರು, ಶಾಸಕರಾದ ಸಂಜೀವ ಮಠಂದೂರು, ಎಸ್ ಅಂಗಾರ, ಡಿ.ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ| ಭರತ್ ವೈ ಶೆಟ್ಟಿ, ಹರೀಶ್ ಪೂಂಜಾ,ರಾಜೇಶ್ ನಾೈಕ್,ಜಿಲ್ಲಾ ವಿಭಾಗ ಸಹ ಪ್ರಭಾರಿ ಪ್ರತಾಪಸಿಂಹ ನಾಯಕ್,ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಭಾಗವಹಿಸಲಿದ್ದಾರೆ

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.