ಚಿಕ್ಕಬಳ್ಳಾಪುರ ಕ್ಷೇತ್ರ “ಕೈ’ ಭದ್ರಕೋಟೆ: ಶಿವಶಂಕರರೆಡ್ಡಿ


Team Udayavani, Mar 4, 2019, 1:37 AM IST

congress.jpg

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ಗೆ ಮೊದಲಿನಿಂದಲೂ ಭದ್ರಕೋಟೆ. ಹಾಗಾಗಿ, ಕ್ಷೇತ್ರವನ್ನು ಜೆಡಿಎಸ್‌ ಪಕ್ಷ ಕೇಳುವುದಿಲ್ಲ ಎಂಬ ವಿಶ್ವಾಸ ತಮಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ ಪ್ರತಿಪಾದಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಸಾಮರಸ್ಯದಿಂದ ಎರಡೂ ಪಕ್ಷಗಳ ಉಭಯ ನಾಯಕರು ಶೀಘ್ರದಲ್ಲಿಯೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸಿ, ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಕ್ಷೇತ್ರ ಕಾಂಗ್ರೆಸ್‌ಗೆ ಮೊದಲಿನಿಂದಲೂ ಭದ್ರಕೋಟೆ. ಹಾಗಾಗಿ, ಕ್ಷೇತ್ರವನ್ನು ಜೆಡಿಎಸ್‌ ಪಕ್ಷ ಕೇಳುವುದಿಲ್ಲ ಎಂಬ ವಿಶ್ವಾಸ ತಮಗಿದೆ. ಒಂದು ವೇಳೆ, ಜೆಡಿಎಸ್‌ ಪಕ್ಷ ಚಿಕ್ಕಬಳ್ಳಾಪುರ ಕ್ಷೇತ್ರ ಬಿಟ್ಟು ಕೊಡುವಂತೆ ಮನವಿ ಮಾಡಿದರೆ, ನಾವೂ ಕೂಡ ಕ್ಷೇತ್ರಕ್ಕಾಗಿ ಪಟ್ಟು ಹಿಡಿಯುತ್ತೇವೆ ಎಂದರು.

ಕೇಂದ್ರ ಸರ್ಕಾರ ರಾಜ್ಯದ ಬರ ಪರಿಸ್ಥಿತಿಗೆ ಪರಿಹಾರ ಕೊಡುವಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.