ಪ್ರತಿಯೊಬ್ಬರೂ ಮತಹಾಕಿ
Team Udayavani, Mar 21, 2019, 12:30 AM IST
ದೇಶದ ಪ್ರತಿ ಪ್ರಜೆಯೂ ಮತದಾನ ಮಾಡಬೇಕು ಎಂದು ನಟಿ ದೀಪಿಕಾ ಪಡುಕೋಣೆ ಒತ್ತಾಯಿಸಿದ್ದಾರೆ.
ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಳ್ಳದವರು ಕೂಡಲೇ ಅದನ್ನು ಮಾಡಿಸಿಕೊಳ್ಳಿ. ಮತದಾನ ಮಾಡುವ ಮೂಲಕ ದೇಶಕ್ಕೆ ನಿಮ್ಮ ಕೊಡುಗೆ ನೀಡಿ. ಯಾರಿಗೆ ಮತ ನೀಡುತ್ತೀರೆಂಬುದು ನಿಮ್ಮ ವೈಯಕ್ತಿಕ ಆಯ್ಕೆ. ಆದರೆ ಪ್ರತಿಯೊಬ್ಬರೂ ಮತದಾನ ಮಾಡಬೇಕು.
ದಿನದ ಕೊನೆಯಲ್ಲಿ ನಿಮ್ಮ ಮತದಾನ ಮಾತ್ರ ಮುಖ್ಯ ವಾಗುತ್ತದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರೇರಣೆ ನೀಡಬೇಕೆಂದು ವಿವಿಧ ಕ್ಷೇತ್ರಗಳ ದಿಗ್ಗಜರಿಗೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ