ಹಾರ್ದಿಕ್‌ಗೆ ಹಿನ್ನಡೆ

Team Udayavani, Apr 3, 2019, 6:30 AM IST

hardik-patel

ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಮೀಸಲು ಹೋರಾಟಗಾರ ಹಾರ್ದಿಕ್‌ ಪಟೇಲ್‌ ನಿರೀಕ್ಷೆ ಹುಸಿಯಾಗಿದೆ. ಗಲಭೆ ಪ್ರಕರಣದಲ್ಲಿ ತಮ್ಮ ವಿರುದ್ಧದ ತೀರ್ಪಿಗೆ ತಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಅವರಿಗೆ, ಅಲ್ಲೂ ಹಿನ್ನಡೆಯಾಗಿದೆ. ತಡೆ ತರಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ಅವರು ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಂಗಳ ವಾರ ಅದರ ತ್ವರಿತ ವಿಚಾರಣೆಗೆ ಕೋರಿಕೊಂಡಾಗ, ಸುಪ್ರೀಂ ಕೋರ್ಟ್‌ ಅದಕ್ಕೆ ಸೊಪ್ಪು ಹಾಕಿಲ್ಲ. ಅರ್ಜಿಯ ತ್ವರಿತ ವಿಚಾರಣೆಯ ಅಗತ್ಯವೇನಿದೆ ಎಂದು ಪ್ರಶ್ನಿಸಿರುವ ನ್ಯಾಯಪೀಠ, ಹಾರ್ದಿಕ್‌ ಕೋರಿಕೆಯನ್ನು ತಿರಸ್ಕರಿಸಿದೆ. ಹಾರ್ದಿಕ್‌ಗಾದ ಹಿನ್ನಡೆ ಬಗ್ಗೆ ವ್ಯಂಗ್ಯವಾಡಿರುವ ಗುಜರಾತ್‌ ಸಿಎಂ ರೂಪಾಣಿ, “ಸುಪ್ರೀಂ ಕೋರ್ಟ್‌ ನಿರ್ಧಾರದಿಂದ ಹಾರ್ದಿಕ್‌ಗೆ ವಾಸ್ತವದಲ್ಲಿ ನೆಮ್ಮದಿಯೇ ಆಗಿದೆ. ಇಲ್ಲದಿದ್ದರೆ, ಅವರು ಚುನಾವಣೆಯಲ್ಲಿ ಸೋತು ಮರ್ಯಾದೆ ಕಳೆದುಕೊಳ್ಳಬೇಕಾಗಿತ್ತು’ ಎಂದಿದ್ದಾರೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.