ಹೆಲಿಕಾಪ್ಟರ್‌ ಬಳಕೆ: ಜೆಡಿಎಸ್‌ ಮುಂದು

Team Udayavani, Apr 14, 2019, 3:32 AM IST

helicopter

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಲಿಕಾಪ್ಟರ್‌ಗಳ “ಕೃತಕ ಅಭಾವ’ ಸೃಷ್ಟಿಸುತ್ತಿದೆ ಎಂದು ಇತ್ತೀಚಿಗಷ್ಟೇ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಆರೋಪಿಸಿದ್ದರು. ಆದರೆ, ಚುನಾವಣಾ ಆಯೋಗದ ಮಾಹಿತಿಯಂತೆ ಕರ್ನಾಟಕದಲ್ಲಿ ಹೆಲಿಕಾಪ್ಟರ್‌ ಬಳಕೆಯಲ್ಲಿ ಜೆಡಿಎಸ್‌ ಪಕ್ಷವೇ ಮುಂದಿದೆ.

ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್‌ ಬಳಸುವ ವಿಚಾರದಲ್ಲಿ ಜೆಡಿಎಸ್‌ ಪಕ್ಷ, ಬಿಜೆಪಿ ಹಾಗೂ ಕಾಂಗ್ರೆಸ್‌ನ್ನು ಹಿಂದಿಕ್ಕಿದೆ. ಜೆಡಿಎಸ್‌, 16 ಹೆಲಿಕಾಪ್ಟರ್‌ಗಳ ಬಳಕೆಗೆ ಅನುಮತಿ ಪಡೆದುಕೊಂಡಿದ್ದರೆ, ಬಿಜೆಪಿ 13 ಹಾಗೂ ಕಾಂಗ್ರೆಸ್‌ 6 ಹೆಲಿಕಾಪ್ಟರ್‌ಗಳ ಬಳಕೆಗೆ ಅನುಮತಿ ಪಡೆದುಕೊಂಡಿದೆ.

ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಈ ಮಾಹಿತಿ ನೀಡಿದ್ದಾರೆ. ಎಲ್ಲ ಪಕ್ಷಗಳಿಂದ ಹೆಲಿಕಾಪ್ಟರ್‌ ಬಳಕೆಗೆ ಅನುಮತಿ ಕೋರಿ ಒಟ್ಟು 49 ಪ್ರಸ್ತಾವನೆಗಳು ಬಂದಿದ್ದು, ಅದರಲ್ಲಿ ಈವರೆಗೆ 40 ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದರು.

ಉಳಿದಂತೆ ಚುನಾವಣಾ ಪ್ರಚಾರದ ಉದ್ದೇಶಕ್ಕಾಗಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರರಿಂದ ವಾಹನ ಪರವಾನಿಗೆ, ಚುನಾವಣಾ ಕಚೇರಿ ಪ್ರಾರಂಭ, ಸಾರ್ವಜನಿಕ ಸಭೆ ಹಾಗೂ ಧ್ವನಿವರ್ಧಕ ಬಳಕೆ, ಬೀದಿ ಸಭೆ ಹಾಗೂ ಧ್ವನಿವರ್ಧಕ ಬಳಕೆ, ಮೆರವಣಿಗೆ, ರೋಡ್‌ ಶೋ, ಅಂತರ್‌ಜಿಲ್ಲೆಗಳಲ್ಲಿ ವಾಹನ ಸಂಚಾರ ಮತ್ತಿತರರ ವಿಷಯಗಳ ಪರವಾನಿಗೆಗೆ ಒಟ್ಟು 6,900 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಈ ಪೈಕಿ ಬಿಜೆಪಿ ಅತಿ ಹೆಚ್ಚು 2,719, ಕಾಂಗ್ರೆಸ್‌ನಿಂದ 1,893, ಜೆಡಿಎಸ್‌ನಿಂದ 800, ಬಿಎಸ್‌ಪಿಯಿಂದ 235, ಸಿಪಿಐನಿಂದ 30, ಸಿಪಿಎಂನಿಂದ 61 ಹಾಗೂ ಪಕ್ಷೇತರರಿಂದ 349 ವಿವಿಧ ಅನುಮತಿ ಕೇಳಿದ ಮನವಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.