ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಆಸ್ತಿ ಎಷ್ಟು ಏರಿಕೆಯಾಯ್ತು ಗೊತ್ತೆ?


Team Udayavani, Mar 26, 2019, 8:44 PM IST

D-K-Suresh

ರಾಮನಗರ : ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಹಾಲಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರ ಆಸ್ತಿ 5 ವರ್ಷಗಳಲ್ಲಿ ಬರೋಬ್ಬರಿ ಏರಿಕೆಯಾಗಿದೆ. 2014 ರ ಚುನಾವಣೆ ವೇಳೆ 85 ಕೋಟಿ ರೂಪಾಯಿಯ ಆಸ್ತಿ ಘೋಷಿಸಿದ್ದ ಅವರು ಈ ಬಾರಿ 338 ಕೋಟಿ ರೂಪಾಯಿ ಆಸ್ತಿ ಘೋಷಿಸಿದ್ದಾರೆ.

ಸುರೇಶ್‌ ಅವರು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. 33 ಕೋಟಿ ರೂಪಾಯಿ ಚರಾಸ್ತಿ , 305 ಕೋಟಿ ರೂಪಾಯಿ ಸ್ಥಿ
ರಾಸ್ತಿ ಸೇರಿ ಒಟ್ಟು 33.65 ಕೋಟಿ ಆಸ್ತಿ ಇರುವುದಾಗಿ ಘೋಷಿಸಿಕೊಂಡಿದ್ದಾರೆ.

ಬರೋಬ್ಬರಿ 51.93 ಕೋಟಿ ರೂಪಾಯಿ ಸಾಲವನ್ನು ಸಂಸದ ಸುರೇಶ್‌ ಅವರು ಮಾಡಿಕೊಂಡಿದ್ದಾರೆ.1 ಕೆ.ಜಿ 260 ಗ್ರಾಂ ಚಿನ್ನ , 4 ಕೆ.ಜಿ ಬೆಳ್ಳಿ ಸಂಸದರ ಬಳಿ ಇದೆ.

ಸುರೇಶ್‌ ಅವರು ಕರ್ನಾಟಕದ ಅತ್ಯಂತ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದಾರೆ. ಸುರೇಶ್‌ ಎದುರು ಬಿಜೆಪಿಯ ಅಶ್ವತ್ಥ ನಾರಾಯಣ ಅವರು ಕಣದಲ್ಲಿದ್ದಾರೆ.

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.