ನಾನೂ ಸಿಎಂ ಹುದ್ದೆ ಆಕಾಂಕ್ಷಿ: ಎಂ.ಬಿ.ಪಾಟೀಲ
Team Udayavani, Apr 22, 2019, 3:00 AM IST
ವಿಜಯಪುರ: ರಾಜ್ಯದಲ್ಲಿ ಮತ್ತೂಮ್ಮೆ ಸಿದ್ದರಾಮಯ್ಯ ಅವರು ಸಿಎಂ ಆಗಲಿದ್ದು, ನಂತರ ನನ್ನ ಸರದಿ. ಸಿಎಂ ಆಗುವ ವಿಷಯದಲ್ಲಿ ನನಗೆ ಆಸೆ ಇದೆಯೇ ಹೊರತು ದುರಾಸೆ ಇಲ್ಲ ಎಂದು ಗೃಹ ಸಚಿವ ಡಾ| ಎಂ.ಬಿ.ಪಾಟೀಲ ಹೇಳಿದರು.
ಭಾನುವಾರ ಬಬಲೇಶ್ವರಲ್ಲಿ ಜೆಡಿಎಸ್ ಅಭ್ಯರ್ಥಿ ಡಾ| ಸುನೀತಾ ಚವ್ಹಾಣ ಪರ ಪ್ರಚಾರ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ನೀಡಿದರೂ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಯ್ತು.
ಜನಾದೇಶದಕ್ಕೆ ನಾವು ತಲೆ ಬಾಗಬೇಕಾಯಿತು. ನನಗಿಂತ ಹಿರಿಯರಾದ ಸಿದ್ದರಾಮಯ್ಯ ಅವರು ಮತ್ತೂಮ್ಮೆ ರಾಜ್ಯದ ಸಿಎಂ ಆಗಲಿದ್ದು, ನಂತರ ನನ್ನ ಸರದಿ ಬರಲಿದೆ ಎಂದರು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಸಿದ್ದರಾಮಯ್ಯ ನಂತರ ಸಿಎಂ ಆಗುವ ಆಸೆ ಇದೆ ಎಂದು ಎಂ.ಬಿ.ಪಾಟೀಲ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ದಾವೋಸ್ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ
ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ
ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ
ರಾಜ್ಯದಲ್ಲಿ ಕಾಂಗ್ರೆಸ್ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ
ಶಿರಸಿಯ ರಂಗಭೂಮಿ ಕಲಾವಿದೆ ಶೀತಲ್ ಶ್ರೀಪಾದ ಭಟ್ ಅವರಿಗೆ ಕೆನಡಾದ ಲಿಟರರಿ ಅವಾರ್ಡ್
MUST WATCH
ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ
IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್
Wheel Chair Romeo actor exclusive interview | RELEASING ON MAY 27TH
ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ
ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?
ಹೊಸ ಸೇರ್ಪಡೆ
ಈಡನ್ನಲ್ಲಿ ಆರ್ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ ಸೂಪರ್ ಜೈಂಟ್ಸ್
ಸಿಎಂ ದಾವೋಸ್ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ
ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ
ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ
ರಾಜ್ಯದಲ್ಲಿ ಕಾಂಗ್ರೆಸ್ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ