ಗೌಡರ ಬಗ್ಗೆ ನನಗೆ ಭಯವಿಲ್ಲ


Team Udayavani, Mar 12, 2019, 12:30 AM IST

dv-sadananda-gowda-hd.jpg

ಬೆಂಗಳೂರು: ನನಗೆ ಪಕ್ಷದಲ್ಲಿ ಯಾರೂ ವಿರೋಧಿಗಳಿಲ್ಲ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ವಿರೋಧ ಇರಬಹುದು ಅಷ್ಟೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಪ್ರತಿಪಾದಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಉತ್ತರದಿಂದ ಸದಾನಂದ ಗೌಡರು ಸ್ಪರ್ಧಿಸುವುದಿಲ್ಲ ಎಂದು ಹಾರಿಕೆ ಸುದ್ದಿ ಹಬ್ಬಿಸುತ್ತಿರುವುದು ನನ್ನ ಪ್ರಕಾರ ದೇಶದ್ರೋಹದ ಕೆಲಸ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಎಂದರೆ ನನಗೆ ಭಯವಿಲ್ಲ. ಅವರ ಬಗ್ಗೆ ಗೌರವವಿದೆ. ದೊಡ್ಡವರೊಂದಿಗೆ ಸೆಣಸಾಡಲು ಸಿದ್ಧನಿದ್ದೇನೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದನಾಗಿ, ಕೇಂದ್ರ ಸಚಿವನಾಗಿ ಐದು ವರ್ಷ ನಿರ್ವಹಿಸಿದ ಕಾರ್ಯ, ತೃಪ್ತಿ ತಂದಿದೆ. ಪಕ್ಷ ಎಲ್ಲಿ ಟಿಕೆಟ್‌ ನೀಡುತ್ತದೋ ಅಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಹೊರಗೆ ಹೋಗುವುದಿಲ್ಲ. ಇಲ್ಲಿ ಟಿಕೆಟ್‌ ನೀಡದೇ ಇದ್ದರೂ, ಬಿಜೆಪಿಯನ್ನು ಗೆಲ್ಲಿಸುವ ಶಕ್ತಿ ಇದೆ ಎಂದರು.

ಚುನಾವಣಾ ದಿನಾಂಕವನ್ನು ಏ.18ರಂದು ಫಿಕ್ಸ್‌ ಮಾಡಿದ್ದಾರೆ. ಏ.17ರಿಂದ 21ರವರೆಗೆ ಸಾಲು, ಸಾಲು ರಜೆ ಇದೆ. ಇದರಿಂದ ಮತದಾನದ ಪ್ರಮಾಣ ಕಡಿಮೆ ಆಗುವ ಸಾಧ್ಯತೆ ಇದೆ. ಹೀಗಾಗಿ, ಚುನಾವಣಾ ದಿನಾಂಕ ಬದಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.