ಬಾಬರಿ ಮಸೀದಿ ಕೆಡವಿದ ಬಗ್ಗೆ ಹೆಮ್ಮೆ ಇದೆ ; ಸಾಧ್ವಿ ಪ್ರಜ್ಞಾ ಸಿಂಗ್‌

Team Udayavani, Apr 21, 2019, 12:01 PM IST

ಹೊಸದಿಲ್ಲಿ : ನನಗೆ ಬಾಬರಿ ಮಸೀದಿ ಧ್ವಂಸಗೈದ ಬಗ್ಗೆ ವಿಷಾದ ಇಲ್ಲ, ಹೆಮ್ಮೆ ಇದೆ ಎಂದು ಭೂಪಾಲ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು ಹೇಳಿಕೆ ನೀಡಿದ್ದಾರೆ.

ಆಜ್‌ತಕ್‌ ಸುದ್ದಿ ವಾಹಿನಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿದ ಸಾಧ್ವಿ, ನಾವೇಕೆ ಬಾಬರಿ ಮಸೀದಿ ಧ್ವಂಸಗೈದ ಬಗ್ಗೆ ವಿಷಾದ ಹೊಂದಬೇಕು? ನಮಗೆ ಆ ಬಗ್ಗೆ ಹೆಮ್ಮೆ ಇದೆ. ಆ ಘಟನೆ ದೇಶದ ಸ್ವಾಭಾಮಾನವನ್ನು ಜಾಗೃತಗೊಳಿಸಿದೆ ನಾವು ಭವ್ಯವಾದ ರಾಮ ಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.

ರಾಮ ಮಂದಿರ ನಿರ್ಮಾಣ ಮಾಡುವುದು ಬಿಜೆಪಿಗೆ ರಾಜಕೀಯ ವಿಚಾರವಲ್ಲ ಎಂದು ಸಾಧ್ವಿ ಈ ವೇಳೆ ಹೇಳಿದರು.

ಚುನಾವಣಾ ಆಯೋಗ ಸಾಧ್ವಿಗೆ ನೊಟೀಸ್‌ ನೀಡಿದ್ದು, 24 ಗಂಟೆಗಳ ಒಳಗೆ ಉತ್ತರ ನೀಡುವಂತೆ ಕೇಳಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ