Udayavni Special

ಸಂಪುಟದಿಂದ ರೇವಣ್ಣ ಕೈ ಬಿಡಿ: ರೇಣು


Team Udayavani, Mar 12, 2019, 1:30 AM IST

mp-renukacharya-hd-revanna.jpg

ದಾವಣಗೆರೆ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಿಜವಾಗಿಯೂ ಅಂಬರೀಶ್‌ ಮತ್ತು ಮಹಿಳೆಯರ ಬಗ್ಗೆ ಗೌರವ ಇದ್ದಲ್ಲಿ ಸುಮಲತಾ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಎಚ್‌.ಡಿ.ರೇವಣ್ಣ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಒತ್ತಾಯಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂಬರೀಶ್‌ ಬದುಕಿದ್ದಾಗ ಅವರನ್ನು ಚೆನ್ನಾಗಿಯೇ ಬಳಸಿಕೊಂಡ ದೇವೇಗೌಡ ಮತ್ತು ನಾಟಕ ಕಂಪನಿಯವರು, ಅವರ ಮರಣಾನಂತರ ಸುಮಲತಾ ಬಗ್ಗೆ ತುಂಬಾ ಹಗುರವಾಗಿ ಮಾತನಾಡಿದ್ದಾರೆ. ಒಂದೊಮ್ಮೆ ದೇವೇಗೌಡರ ಕುಟುಂಬದಲ್ಲಿ ಅದೇ ರೀತಿ ಏನಾದರೂ ಆಗಿದ್ದರೆ ಎರಡೇ ದಿನದಲ್ಲಿ ಅಖಾಡದಲ್ಲಿರುತ್ತಿದ್ದರು. ಹಾಗಂತ ನಾನು ಯಾರ ಸಾವು, ಕೇಡು ಬಯಸುವುದಿಲ್ಲ. ಸುಮಲತಾ ಬಗ್ಗೆ ಅಗೌರವವಾಗಿ ನಡೆದುಕೊಂಡಿರುವ ರೇವಣ್ಣ ಅವರನ್ನು ಸಚಿವ ಸಂಪುಟದಿಂದ ಬಿಡದೆ ಹೋದಲ್ಲಿ ಅದೇ ಜೆಡಿಎಸ್‌ನ ಅವನತಿ, ಪತನಕ್ಕೆ ಕಾರಣವಾಗಲಿದೆ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

ಮೊದಲ ಹಂತ ಮುಗಿಸಿದ ‘ನೀ ಸಿಗೋವರೆಗೂ’: ಶಿವಣ್ಣ ಈಗ ಸೇನಾಧಿಕಾರಿ

ಮೊದಲ ಹಂತ ಮುಗಿಸಿದ ‘ನೀ ಸಿಗೋವರೆಗೂ’: ಶಿವಣ್ಣ ಈಗ ಸೇನಾಧಿಕಾರಿ

1-rerrr

ಹೊಳೆ ದಾಟಿದ ಮೇಲೆ ಅಂಬಿಗ ಏನೋ ಆದ: ಅನ್ಸಾರಿ ವಿರುದ್ಧ ಶರವಣ ಆಕ್ರೋಶ

cm-b-bommai

ಉಪಚುನಾಣೆ ತಮಗೆ ಪ್ರತಿಷ್ಠೆಯ ಪ್ರಶ್ನೆಯಲ್ಲ: ಸಿಎಂ ಬಸವರಾಜ್ ಬೊಮ್ಮಾಯಿ

PM Narendra Modi to visit Kedarnath on November 5, inaugurate several projects

ಹಲವು ಯೋಜನೆಗಳ ಉದ್ಘಾಟಣೆಗಾಗಿ ಕೇದಾರನಾಥಕ್ಕೆ ಪ್ರಧಾನ ಮಂತ್ರಿಗಳ ಭೇಟಿ

congress

ಅಲ್ಪಸಂಖ್ಯಾತರ ಕಾಳಜಿ ಎಚ್ ಡಿಕೆಗೆ ಫಲ ನೀಡುವುದಿಲ್ಲ: ಕೈ ನಾಯಕರು ಕಿಡಿ

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

dinesh-gu

ಭಾಗವತ್‌ರ ಹೇಳಿಕೆ ಅರ್ಚಕರ ಬದುಕಿಗೆ ಕೊಳ್ಳಿ‌ ಇಡಲಿದೆ : ದಿನೇಶ್ ಗುಂಡೂರಾವ್





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಹೊಸ ಸೇರ್ಪಡೆ

vijayapura news

ಗಮನ ಸೆಳೆದ ವಿಶಿಷ್ಟ ವಿನ್ಯಾಸದ ಬಸ್‌ ಶೆಲ್ಟರ್‌

ಮೂವರ ಸೆರೆ, ಕಳವು ಮಾಡಿದ್ದ ಆಟೋಗಳ ವಶ ಪೊಲೀಸರ ತಂಡಕ್ಕೆ ಡಿವೈಎಸ್‌ಪಿ ಅಭಿನಂದನೆ

ಕಳವು ಮಾಲು ಮಾರುತ್ತಿದ್ದವರ ಬಂಧನ

Vijaya Dashami celebration

ವಿಜಯ ದಶಮಿ ಸಂಭ್ರಮ: ರಾವಣನ ಪ್ರತಿಕೃತಿ ದಹನ

davanagere news

ಬಿಎಸ್‌ವೈ ಪ್ರಚಾರಕ್ಕೆ ಬರ್ತಾರೆ

ಮೊದಲ ಹಂತ ಮುಗಿಸಿದ ‘ನೀ ಸಿಗೋವರೆಗೂ’: ಶಿವಣ್ಣ ಈಗ ಸೇನಾಧಿಕಾರಿ

ಮೊದಲ ಹಂತ ಮುಗಿಸಿದ ‘ನೀ ಸಿಗೋವರೆಗೂ’: ಶಿವಣ್ಣ ಈಗ ಸೇನಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.