ಮಿಥುನ್‌ ರೈ ಆಸ್ತಿ 2.14 ಕೋಟಿ ರೂ.


Team Udayavani, Mar 26, 2019, 6:30 AM IST

mithun-asti

ಮಂಗಳೂರು: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಿಥುನ್‌ ರೈ ಒಟ್ಟು 2,14,57,883 ರೂ. ಮೌಲ್ಯದ ಸ್ಥಿರ ಮತ್ತು ಚರಾಸ್ತಿಯನ್ನು ಹೊಂದಿದ್ದಾರೆ.

ಇದೇ ವೇಳೆ ವಿವಿಧ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳಲ್ಲಿ ಅವರಿಗೆ 1,48,04,098 ರೂ. ಸಾಲ ಇದೆ.

ಪತ್ನಿಯ ಹೆಸರಿನಲ್ಲಿ 42,27,137 ರೂ. ಚರ ಆಸ್ತಿ ಮಾತ್ರ ಇದೆ.

ಮಿಥುನ್‌ ಬಳಿ ನಗದು 1,98,400 ರೂ. ಹಾಗೂ ಪತ್ನಿಯ ಬಳಿ 70,000 ರೂ. ನಗದು ಇದೆ ಎಂಬುದಾಗಿ ಸೋಮವಾರ ನಾಮ ಪತ್ರ ಸಲ್ಲಿಕೆ ವೇಳೆ ಸಲ್ಲಿಸಿದ ಅಫಿದಾವಿತ್‌ನಲ್ಲಿ ತಿಳಿಸಲಾಗಿದೆ.

ಮಿಥುನ್‌ ಬ್ಯಾಂಕ್‌ ಖಾತೆಯಲ್ಲಿ 21,524 ರೂ., ವಿವಿಧ ಹೂಡಿಕೆಗಳು 80,58,242ರೂ. ಇದ್ದು, ವಿವಿಧ ಸಂಸ್ಥೆಗಳಿಗೆ 29,19,769 ರೂ. ಮುಂಗಡ ನೀಡಿದ್ದಾರೆ. ಮಿಥುನ್‌ ಹೆಸರಿನಲ್ಲಿ ಒಂದು ಹ್ಯುಂಡೈ ಮತ್ತು ಟೊಯೊಟಾ ಸೇರಿದಂತೆ ಒಟ್ಟು 24,80,920 ರೂ. ಮೌಲ್ಯದ ಎರಡು ಕಾರು ಇದೆ. ಇನ್ನು 9,26,800 ರೂ.ಗಳ ಚಿನ್ನ ಮತ್ತು ಬೆಳ್ಳಿ ಕೂಡ ಇದೆ. ಗುರುಪುರದಲ್ಲಿ 53,69,133 ರೂ. ಮೌಲ್ಯದ ಕೃಷಿಯೇತರ ಭೂಮಿ, ಮಂಗಳೂರಿನಲ್ಲಿ 49 ಲಕ್ಷ ರೂ. ಮೌಲ್ಯದ ವಾಣಿಜ್ಯ ಕಟ್ಟಡ ಇದೆ.

ಟಾಪ್ ನ್ಯೂಸ್

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.