ಸುಳ್ಳೇ ಮೋದಿ ಮನೆಯ ದೇವರು


Team Udayavani, Feb 28, 2019, 1:22 AM IST

5.jpg

ವಿಜಯಪುರ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಚೌಕಿದಾರ್‌ ಅಲ್ಲ, ಭ್ರಷ್ಟಾಚಾರದ ಭಾಗಿದಾರ. ಸುಳ್ಳೇ ಮೋದಿ ಮನೆಯ ದೇವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ನಗರದಲ್ಲಿ ಬುಧವಾರ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪರಿವರ್ತನಾ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮೋದಿ ಹಾಗೂ ಯಡಿಯೂರಪ್ಪ ವಿರುದಟಛಿ ಕಿಡಿ ಕಾರಿದರು. ಭ್ರಷ್ಟಾಚಾರದ ಬಗ್ಗೆ ಭಾಷಣ ಹೊಡೆಯುವ ಮೋದಿ ಅವರು ತಮ್ಮನ್ನು ತಾವು ದೇಶದ ಚೌಕಿದಾರ್‌ ಎಂದು ಬಣ್ಣಿಸಿಕೊಳ್ಳುತ್ತಾರೆ. ಆದರೆ, ರಫೇಲ್‌ ಡೀಲ್‌ ನಲ್ಲಿ ಅವ್ಯವಹಾರ ನಡೆದಾಗ ಚೌಕಿದಾರ್‌ ಎಲ್ಲಿ ಹೋಗಿದ್ದ?. ಸ್ವಯಂ ಈ ಚೌಕಿದಾರ್‌ ಹಲವು ಭ್ರಷ್ಟಾಚಾರಗಳಿಗೆ ಪ್ರೋತ್ಸಾಹ ನೀಡಿದ್ದು, ಅದರಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ, ಪ್ರಧಾನಿ ಮೋದಿ ದೇಶದ ಚೌಕಿದಾರ್‌ ಅಲ್ಲ, ಭ್ರಷ್ಟಾಚಾರದ ಭಾಗಿದಾರ. ಸುಳ್ಳೇ ಮೋದಿ ಮನೆಯ ದೇವರು ಎಂದು ಕಿಡಿ ಕಾರಿದರು.

ಜೈಲಿಗೆ ಹೋಗಿ ಬಂದಿರುವ ಯಡಿಯೂರಪ್ಪ ಮತ್ತವರ ಗ್ಯಾಂಗ್‌, ಇದೀಗ ರಾಜ್ಯದ ಮೈತ್ರಿ ಸರ್ಕಾರದ ಪತನಕ್ಕೆ ಶಾಸಕರ ಖರೀದಿಗೆ ಮುಂದಾಗಿದೆ. ಇದಕ್ಕಾಗಿ ಒಬ್ಬೊಬ್ಬ ಶಾಸಕರಿಗೆ ಕೋಟ್ಯಂತರ ರೂ.ಗಳಂತೆ 600 ಕೋಟಿ ರೂ.ಕೊಟ್ಟು 20 ಶಾಸಕರನ್ನು ಖರೀದಿಸಲು ಹೋಗಿದ್ದರು. ಶಾಸಕರಿಗೆ ಹಣದ ಆಮಿಷ ತೋರಿಸಿದ್ದಾರೆ. ಹಾಗಾದರೆ, ಪಾರದರ್ಶಕ ಆಡಳಿತ ನೀಡಿದ ಬಿಜೆಪಿ ನಾಯಕರಿಗೆ ಈ ಮಟ್ಟದ ಹಣ ಎಲ್ಲಿಂದ ಬಂತು ಎನ್ನುವುದಕ್ಕೆ ಚೌಕಿದಾರ್‌ ಉತ್ತರಿಸಬೇಕು ಎಂದರು.

ಜಿಗಜಿಣಗಿಯನ್ನು ಯಾಕೆ ಗೆಲ್ಲಿಸ್ತೀರಿ?
ಕೆಲಸ ಮಾಡದೇ ಕಾಕಾ, ಮಾಮಾ ಅಂತ ಮಾತಿನಲ್ಲೇ ತಿರುಗುತ್ತಿರುವ ರಮೇಶ ಜಿಗಜಿಣಗಿ ಅವರನ್ನು ಮತ್ತೆ, ಮತ್ತೆ ಯಾಕೆ ಗೆಲ್ಲಿಸ್ತಿದ್ದೀರಿ. ಜಿಲ್ಲೆಯಿಂದ ರಾಜಕೀಯ ಶಕ್ತಿ ಪಡೆದ ಅವರಿಂದ ತವರು ಜಿಲ್ಲೆಗೆ ಆಗಿರುವ ಲಾಭವೇನು?. ಜಿಲ್ಲೆಗೆ ಅವರ ಕೊಡುಗೆ ಏನು?. ಇದೀಗ ಕೇಂದ್ರದಲ್ಲಿ ಗ್ರಾಮೀಣ ಕುಡಿಯುವ ನೀರಿನ ಖಾತೆ ಸಚಿವರಾಗಿದ್ದರೂ ಜಿಲ್ಲೆ ಅನುಭವಿಸುತ್ತಿರುವ ಕುಡಿಯುವ ನೀರಿನ ಗಂಭೀರ ಸಮಸ್ಯೆಗೆ ಪರಿಹಾರ ಕಂಡುಕೊಂಡಿಲ್ಲ. ಈ ಬಾರಿಯಾದರೂ ಅವರ ಕಾಕಾ, ಮಾಮಾ ಮಾತಿಗೆ ಮರುಳಾಗದೇ, ಅವರನ್ನು ಸೋಲಿಸಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.