ಮೋದಿ ರಾಜೀನಾಮೆ ನೀಡಲಿ

Team Udayavani, May 13, 2019, 6:00 AM IST

ಅಲ್ವಾರ್‌ ಗ್ಯಾಂಗ್‌ರೇಪ್‌ಗೆ ಸಂಬಂಧಿಸಿ ಪ್ರಧಾನಿ ಮೋದಿ ಕೊಳಕು ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಕಿಡಿಕಾರಿದ್ದಾರೆ.

ಮಾಯಾ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್‌ ಸರಕಾರಕ್ಕೆ ನೀಡಿದ ಬೆಂಬಲ ವಾಪಸ್‌ ಪಡೆಯಲು ಹೇಳುತ್ತಿರುವ ಪ್ರಧಾನಿ ಮೋದಿ, 5 ವರ್ಷಗಳಲ್ಲಿ ನಡೆದಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧಿಸಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ