ನಳಿನ್ 2 ಲಕ್ಷ ಅಂತರದಲ್ಲಿ ಗೆಲುವು: ರಾಜೇಶ್ ನೈಕ್ ವಿಶ್ವಾಸ


Team Udayavani, Apr 16, 2019, 5:34 PM IST

rajesh

ಬಂಟ್ವಾಳ: ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರ ಈ ಬಾರಿ 2 ಲಕ್ಷ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನೈಕ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 16 ಸಾವಿರ ಅಂತರದಲ್ಲಿ ಗೆಲುವು ಸಾಧಿಸಿದ್ದು , ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ 20ಸಾವಿರ ಅಂತರ ನೀಡುವ ವಿಶ್ವಾಸವಿದೆ.  ರಾಷ್ಟ್ರೋತ್ತಾನ, ಮಹಿಳೆಯರಿಗೆ ಸ್ವಾವಲಂಬಿ ಬದುಕು, ಆರ್ಥಿಕ ವ್ಯವಸ್ಥೆಯ ಬಲಪಡಿಸುವಿಕೆ, ಹಾಗಾಗಿ ಮೋದಿಯವರನ್ನು ಮತ್ತೋಮ್ಮೆ ಪ್ರಧಾನಿಯಾಗಿ ಆರಿಸುತ್ತಾರೆ ಎಂದು ಅವರು ಹೇಳಿದರು.

ಜಿಲ್ಲೆ ಹಾಗೂ ಕೇರಳದಲ್ಲಿ ಪಕ್ಷ ಸಂಘಟನೆಯಲ್ಲಿ ಹಾಗೂ ಅಭಿವೃದ್ಧ ಗಾಗಿ ಶ್ರಮಿಸಿದ ನಳಿನ್ ಕುಮಾರ್ ಕಟೀಲು ಈ ಬಾರಿ ಕಳೆದ ಬಾರಿಯ ಫಲಿತಾಂಶದ ಅಂತರಕ್ಕಿಂತಲೂ ಅಧಿಕ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಧಾನಿಯಾಗಲು ಮೋದಿಯವರಿಗೆ ಮಾತ್ರ ಅರ್ಹತೆ ಇದ್ದು ಈ ನಿಟ್ಟಿನಲ್ಲಿ ಪಕ್ಷ ನೋಡದೆ ರಾಷ್ಟ್ರೀಯ ಚಿಂತನೆಗೆ ಮತ ನೀಡುತ್ತಾರೆ. ಜನ ದೇಶ ನೋಡಿ ದೇಶವನ್ನು ಮುನ್ನಡೆ ಸುವ ಸಮರ್ಥ ಅಭ್ಯರ್ಥಿ ಮೋದಿಯವರನ್ನು ನೋಡಿ ಮತ ನೀಡುತ್ತಾರೆ ಎಂದು ಹರಿಕೃಷ್ಣ ಬಂಟ್ವಾಳ್ ಹೇಳೀದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಮಾಜಿ ಶಾಸಕ ಕೊಟ್ಟಾರಿ, ಜಿಲ್ಲೆ ಯ ಉಪಾಧ್ಯಕ್ಷ ಜಿ.ಆನಂದ, ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್, ಅಪ್ಪಯ್ಯ ಮಣಿಯಾಣಿ, ಕ್ಷೇತ್ರದ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಎಸ್.ಸಿ.ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು, ಕ್ಷೇತ್ರದ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ, ದಿನೇಶ್ ಭಂಡಾರಿ, ದೇವಪ್ಪ ಪೂಜಾರಿ, ಮಹೇಶ್ , ಚರಣ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.