ಸಾಧ್ವಿಗೆ ನೋಟಿಸ್ ಜಾರಿ
Team Udayavani, May 6, 2019, 6:00 AM IST
ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದ ಹೇಳಿಕೆಗಾಗಿ 3 ದಿನ ಚುನಾವಣ ಪ್ರಚಾರಕ್ಕೆ ನಿರ್ಬಂಧ ಹೇರಿದ್ದರೂ, ಅದನ್ನು ಪಾಲಿಸದ ಭೋಪಾಲ್ನ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ಗೆ ರವಿವಾರಚುನಾವಣ ಆಯೋಗ ನೋಟಿಸ್ ಜಾರಿ ಮಾಡಿದೆ. ಗುರುವಾರ ಬೆಳಗ್ಗಿನಿಂದ 72 ಗಂಟೆಗಳ ಕಾಲ ಪ್ರಚಾರಕ್ಕೆ ನಿಷೇಧ ಹೇರಿದ್ದರೂ, ಅದನ್ನು ಉಲ್ಲಂಘಿಸಿದ್ದು ಏಕೆ ಎಂದು ನೋಟಿಸ್ನಲ್ಲಿ ಪ್ರಶ್ನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ