ಸುಳ್ಳಿನ ಮೊರೆಹೋದ ಪ್ರಧಾನಿ: ಕಾಂಗ್ರೆಸ್ ಆರೋಪ
Team Udayavani, May 1, 2019, 6:00 AM IST
ರಾಹುಲ್ಗೆ ನೋಟಿಸ್ ಜಾರಿ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ತಮ್ಮ ವೈಫಲ್ಯದಿಂದ ದೇಶದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಪ್ರಧಾನಿ ಮೋದಿ ಸುಳ್ಳಿನ ಮೊರೆ ಹೋಗುತ್ತಿದ್ದಾರೆ. ಹತಾಶ ಪ್ರಧಾನಿ ದಿನಕ್ಕೊಂದರಂತೆ ಸುಳ್ಳು ಆರೋಪಗಳನ್ನು ಮಾಡತೊಡಗಿದ್ದಾರೆ. ಅವರಿಗೆ ಸೋಲಿನ ಭಯ ಕಾಡತೊಡಗಿದೆ ಎಂದು ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಟಿವಿಎಸ್ ನಿಂದ ಹೊಸ ಮಾದರಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ
ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ