ರಾಹುಲ್, ಮೋದಿ ಹೋಲಿಕೆ ಮಾಡಲಾಗದು: ಅಮಿತ್ ಶಾ
Team Udayavani, May 6, 2019, 6:00 AM IST
ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರಿಗಳನ್ನು ಜನರು ತಿರಸ್ಕರಿಸಿದ್ದಾರೆ. ಸೋನಿಪತ್ನಲ್ಲಿ ಹರ್ಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಸ್ಪರ್ಧಿಸುತ್ತಿದ್ದು, ಇವರ ಎದುರು ಬಿಜೆಪಿ ಹಾಲಿ ಸಂಸದ ರಮೇಶ್ ಚಂದರ್ ಕೌಶಕ್ರನ್ನು ಕಣಕ್ಕಿಳಿಸಲಾಗಿದೆ. ನೆಹರು ಕುಟುಂಬದಲ್ಲಿ ನೆಹರು ನಾಲ್ಕನೆ ತಲೆಮಾರಿನ ವ್ಯಕ್ತಿ. ಇಷ್ಟು ವರ್ಷ ಕುಟುಂಬ ಅಧಿಕಾರದಲ್ಲಿದ್ದರೂ ಬಡತನವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗಲಿಲ್ಲ ಎಂದು ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ