ರಾಬರ್ಟ್‌ ವಾದ್ರಾ ಪೆರುಗ್ವೆ ಎಡವಟ್ಟು!

Team Udayavani, May 13, 2019, 6:00 AM IST

ಲೋಕಸಭೆ ಚುನಾವಣೆಯ 6ನೇ ಹಂತದ ಮತದಾನದ ವೇಳೆ ಮತ ಹಾಕಿದ ಬೆರಳು ತೋರಿಸಿ ಟ್ವೀಟ್‌ ಮಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್‌ ವಾದ್ರಾ, ಭಾರತದ ರಾಷ್ಟ್ರಧ್ವಜ ಇರುವ ಎಮೋಜಿಯ ಬದಲಿಗೆ ಪೆರುಗ್ವೆ ದೇಶದ ರಾಷ್ಟ್ರಧ್ವಜದ ಎಮೋಜಿ ಪೋಸ್ಟ್‌ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ.

ನಮ್ಮ ಹಕ್ಕೇ ನಮ್ಮ ಸ್ವಾತಂತ್ರ್ಯ. ಎಲ್ಲರೂ ಮತ ಹಾಕಬೇಕು. ನಮ್ಮ ದೇಶಕ್ಕೆ ಹಾಗೂ ದೇಶದ ಜನರಿಗೆ ಸುರಕ್ಷಿತ, ಜಾತ್ಯತೀತ ಮತ್ತು ಉತ್ತಮ ಭವಿಷ್ಯ ಒದಗಿಸಲು ನಾವೆಲ್ಲರೂ ಬೆಂಬಲಿಸಬೇಕು ಎಂದು ಟ್ವೀಟ್‌ನಲ್ಲಿ ರಾಬರ್ಟ್‌ ವಾದ್ರಾ ಹೇಳಿಕೊಂಡಿದ್ದಾರೆ. ಆದರೆ ಎಡವಟ್ಟು ಗಮನಕ್ಕೆ ಬರುತ್ತಿದ್ದಂತೆಯೇ ಅದನ್ನು ಅಳಿಸಿ, ಭಾರತದ ರಾಷ್ಟ್ರಧ್ವಜವನ್ನು ಒಳಗೊಂಡ ಟ್ವೀಟ್‌ ಅನ್ನು ಪ್ರಕಟಿಸಿದ್ದಾರೆ. ಆದರೆ ಅದಾಗಲೇ ಅವರ ಟ್ವೀಟ್‌ನ ಸ್ಕ್ರೀನ್‌ಶಾಟ್‌ ಟ್ವಿಟರ್‌ ಹಾಗೂ ಇತರ ಸೋಶಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ