ದಾವಣಗೆರೆ : ಶಾಮನೂರು ಶಿವಶಂಕರಪ್ಪ ಬದಲಿಗೆ ಪುತ್ರ ಕಣಕ್ಕೆ
Team Udayavani, Mar 29, 2019, 9:36 PM IST
ದಾವಣಗೆರೆ: ಕಾಂಗ್ರೆಸ್ ಪಕ್ಷದಿಂದ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಕೊನೆಗೂ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಒಪ್ಪಿಕೊಂಡಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಪುತ್ರ ಮಲ್ಲಿಕಾರ್ಜುನ್ ಅವರ ಮನವೊಲಿಸಿ ಅಭ್ಯರ್ಥಿಯನ್ನಾಗಿಸುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ.
ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಮಾತುಕತೆ ನಡೆಸಿ ಮಲ್ಲಿಕಾರ್ಜುನ್ ಅವರ ಮನವೊಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿಯಿಂದ ಜಿ.ಎಂ.ಸಿದ್ದೇಶ್ವರ್ ಕಣದಲ್ಲಿದ್ದಾರೆ. ಮಲ್ಲಿಕಾರ್ಜುನ್ ಅವರು ಸಿದ್ದೇಶ್ವರ್ ವಿರುದ್ಧ ಮೂರು ಬಾರಿ ಸೋಲು ಕಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ