ಎರಡನೇ ಹಂತಕ್ಕೆ ಇಂದು ಅಧಿಸೂಚನೆ
Team Udayavani, Mar 28, 2019, 6:23 AM IST
ಬೆಂಗಳೂರು: ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬೀಳಲಿದೆ. ಈ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಏ.4 ಕೊನೆ ದಿನವಾಗಿದ್ದು, ಏ.5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.
ನಾಮಪತ್ರ ವಾಪಸ್ ಪಡೆಯಲು ಏ.8 ಕೊನೆ ದಿನಾಂಕವಾಗಿದ್ದು, ಏ.23ಕ್ಕೆ ಮತದಾನ ನಡೆಯಲಿದೆ. ರಾಜ್ಯದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ