ಸ್ಪರ್ಧೆಗೆ ಶಾಮನೂರು ಹಿಂದೇಟು


Team Udayavani, Mar 27, 2019, 7:31 AM IST

shamanur

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ದೊರೆತಿದ್ದರೂ,ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆಂದು ತಿಳಿದು ಬಂದಿದೆ. ಆದರೂ, ಪಕ್ಷದ ನಾಯಕರು ಮನವೊಲಿಸುವ ಪ್ರಯತ್ನ ನಡೆಸಿದ್ದಾರೆಂದು ತಿಳಿದು ಬಂದಿದೆ.

ಶಿವಶಂಕರಪ್ಪ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ ಅವರಿಗೆ ಟಿಕೆಟ್‌
ನೀಡಬೇಕೆಂಬ ಬೇಡಿಕೆ ಪಕ್ಷದ ವಲಯದಲ್ಲಿ ಕೇಳಿ ಬಂದಿತ್ತು. ಆದರೆ, ಮಲ್ಲಿಕಾರ್ಜು
ನ್‌ ಸ್ಪರ್ಧೆಗೆ ಹಿಂದೇಟು ಹಾಕಿದ್ದರು. ಆದರೆ, ದಾವಣಗೆರೆ ಯಲ್ಲಿ ಹಾಲಿ
ಸಂಸದ ಸಿದ್ದೇಶ್ವರ್‌ ವಿರುದಟಛಿ ಸ್ಪರ್ಧೆಗೆ ಪ್ರಬಲ ಅಭ್ಯರ್ಥಿ ದೊರೆಯದ ಕಾರಣ
ಶಿವಶಂಕರಪ್ಪ ಅವರನ್ನು ಕೇಳದೆಯೇ ಪಕ್ಷ ಅವರ ಹೆಸರನ್ನು ಪ್ರಕಟ ಮಾಡಿದೆ.
ಆದರೆ, ಶಿವಶಂಕರಪ್ಪ ತಮ್ಮ ಪುತ್ರ ಮಲ್ಲಿಕಾರ್ಜುನ್‌ಗೆ ಟಿಕೆಟ್‌ ನೀಡುವಂತೆ
ಪಕ್ಷದ ರಾಜ್ಯ ನಾಯಕರಿಗೆ ತಿಳಿಸಿದ್ದಾರೆಂದು ತಿಳಿದು ಬಂದಿದೆ. ಮಲ್ಲಿಕಾರ್ಜುನ್‌
ಸ್ಪರ್ಧೆ ಮಾಡಿದರೂ ಗೆಲುವು ಕಷ್ಟ ಎಂಬ ಕಾರಣಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ಶಾಮನೂರು ಅವರನ್ನೇ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದ್ದು,
ಒಂದು ವೇಳೆ ತಾವು ಸ್ಪರ್ಧಿಸಲು ಸಾಧ್ಯವಿಲ್ಲ ವೆಂದಾದರೆ, ನೀವೇ ಸೂಕ್ತ ಅಭ್ಯರ್ಥಿಯನ್ನು ಸೂಚಿಸಿ ಎಂದು ರಾಜ್ಯ ನಾಯಕರು ಶಾಮನೂರು ಶಿವಶಂಕರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.